ದೇಶಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಹತ್ಯೆ, ದೋಡಾ ಜಿಲ್ಲೆ ಉಗ್ರ ಮುಕ್ತ: ಜಮ್ಮು-ಕಾಶ್ಮೀರ ಪೊಲೀಸರು
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಸೋಮವಾರ ನಸುಕಿನ ಜಾವ ಅನಂತ್ ನಾಗ್ ಜಿಲ್ಲೆಯಲ್ಲಿ ಹತ್ಯೆಗೈದ ಮೂವರು ಉಗ್ರರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.