ಸಿನಿಮಾ ಸುದ್ದಿರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟ ಶಿವರಾಂ ಅಂತಿಮ ದರ್ಶನ: ಮಧ್ಯಾಹ್ನ ಅಂತ್ಯಕ್ರಿಯೆ
ನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84 ವ) ಅವರ ಪಾರ್ಥಿವ ಶರೀರವನ್ನು ಚಿತ್ರರಂಗದವರು ಮತ್ತು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಭಾನುವಾರ ಬೆಳಗ್ಗೆ 10.30ರವರೆಗೆ ಇಡಲಾಗಿದೆ.