• Tag results for ಹುತಾತ್ಮ ಯೋಧ

ಮದ್ದೂರಿನಲ್ಲಿ ಪುಲ್ವಾಮಾ ಹುತಾತ್ಮ ಗುರು ಸ್ಮಾರಕ 

ಕಳೆದ ವರ್ಷ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧ ಎಚ್. ಗುರುವಿಗೆ ಮಂಡ್ಯದ ಮದ್ದೂರಿನಲ್ಲಿ ಸ್ಮಾರಕವನ್ನು ನಿರ್ಮಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ 25 ಲಕ್ಷ ರೂ.ಬಿಡುಗಡೆ ಮಾಡಿದ್ದಾರೆ.

published on : 1st March 2020

ಪುಲ್ವಾಮ ದಾಳಿಗೆ ಒಂದು ವರ್ಷ: ಕೆ.ಎಂ.ದೊಡ್ಡಿ ಬಳಿಯ ಗುಡಿಗೆರೆ ಯೋಧ ಎಚ್.ಗುರುಗೆ ಶ್ರದ್ದಾಂಜಲಿ

ಭಾರತೀಯ ಸೇನೆಯ ಮೇಲೆ ಪಾಕ್ ಪ್ರಚೋದಿತ ಉಗ್ರರು ನಡೆಸಿದ ಪುಲ್ವಾಮ ದಾಳಿ ಘಟನೆಯ ಸ್ಮರಣಾರ್ಥ ಉಗ್ರರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ (ಕೆ.ಎಂ.ದೊಡ್ಡಿ) ಗುಡಿಗೆರೆ ಕಾಲೋನಿಯ ಎಚ್.ಗುರು ಕುಟುಂಬ ಇಂದು ಗುರು ಅವರ ಸಮಾಧಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿತು. 

published on : 15th February 2020

ಹುತಾತ್ಮ ಯೋಧರ ಸ್ಮರಿಸಿದ ಸಿಎಂ ಯಡಿಯೂರಪ್ಪ: ಸೈನಿಕರಿಗೆ ನೀಡುತ್ತಿದ್ದ ಅನುದಾನ ಹೆಚ್ಚಳದ ಭರವಸೆ

ಮಾಜಿ ಸೈನಿಕರ ಕಲ್ಯಾಣ ಮತ್ತು ತರಬೇತಿ ಸಂಸ್ಥೆ ಹಾಗೂ ಸಮುದಾಯ ಭವನ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಹುತಾತ್ಮ ಯೋಧರ ಕುಟುಂಬಗಳ ಜೊತೆ ನಾವಿದ್ದೇವೆ. ನಿಮ್ಮ ಸುಃಖ ದುಃಖಗಳಲ್ಲಿ ನಾವು ಸಮಾನ ಭಾಗಿಗಳಾಗುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

published on : 16th December 2019

ಪುಲ್ವಾಮಾ ಹುತಾತ್ಮರ ಮಕ್ಕಳಿಗೆ ವೀರೇಂದ್ರ ಸೆಹ್ವಾಗ್ ತರಬೇತಿ!

ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಮಕ್ಕಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತರಬೇತಿ ನೀಡಲಿದ್ದಾರೆ.

published on : 18th October 2019

ಹುತಾತ್ಮ ಯೋಧನ ಪತ್ನಿಗೆ ರಕ್ಷಾ ಬಂಧನಕ್ಕಾಗಿ ಮನೆ ಉಡಗೊರೆ ನೀಡಿದ ಯುವಕರು!

ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಮೋಹನ್ ಲಾಲ್ ಸುನೇರ್ 1992ರ ಡಿಸೆಂಬರ್ 31 ರಂದು ತ್ರಿಪುರಾದಲ್ಲಿ ಹುತಾತ್ಮರಾಗಿದ್ದರು. 

published on : 16th August 2019

ಕುಪ್ವಾರ ಗಡಿ ಬಳಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; ಭಾರತೀಯ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ಪಾಕಿಸ್ತಾನ ಸೇನೆ ನಡೆಸಿದ ...

published on : 27th July 2019

ಸೈನಿಕರು ಹುತಾತ್ಮಗೊಂಡಾಗ ದುಃಖಿಸಬೇಡಿ; ಹುತಾತ್ಮ ಯೋಧರ ಪತ್ನಿಚಾರುಲತಾ ಹೀಗೆ ಹೇಳಿದ್ದೇಕೆ?

ಸೈನಿಕರು ಹುತಾತ್ಮರಾದಾಗ ದುಃಖಿಸಬಾರದು ಎಂಬ ಚಾರುಲತಾ ಆಚಾರ್ಯ ಅವರ ಹೇಳಿಕೆ ಹಿಂದೆ ಬಹಳ ಅರ್ಥವಿದೆ. ಇವರು ...

published on : 27th July 2019

ಕಾರ್ಗಿಲ್ ಯುದ್ಧದ 20 ವರ್ಷಗಳ ಬಳಿಕ ಆಪರೇಷನ್ ವಿಜಯ್ ನೆನಪು ಮರುಸೃಷ್ಟಿ: ಸೇನೆಯಿಂದ ಹುತಾತ್ಮರಿಗೆ ನಮನ

ಕಾರ್ಗಿಲ್ ಯುದ್ಧದ 20 ವರ್ಷಗಳ ನಂತರ ಭಾರತೀಯ ಸೇನೆ ಆಪರೇಷನ್ ವಿಜಯ್ ನೆನಪನ್ನು ಮರುಸೃಷ್ಟಿ ಮಾಡಿದೆ.

published on : 9th July 2019

ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ನೆರವು ನೀಡಿದ ಬಿಗ್ ಬಿ ಅಮಿತಾಬ್ ಬಚ್ಚನ್

ಬಿಹಾರ ರಾಜ್ಯದ ಎರಡು ಸಾವಿರಕ್ಕೂ ಅಧಿಕ ರೈತರ ಸಾಲವನ್ನು ತೀರಿಸಿದ ನಂತರ ಬಾಲಿವುಡ್ ...

published on : 14th June 2019

ಹುತಾತ್ಮ ಯೋಧರ ಕುಟುಂಬಗಳಿಗೆ ಮೊದಲ ಪಂದ್ಯದ ಆದಾಯ ದೇಣಿಗೆ: ಸಿಎಸ್‌ಕೆ

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಪಂದ್ಯದ ಆದಾಯವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ದೇಣಿಗೆ ನೀಡಲಿದೆ...

published on : 21st March 2019

ಮಂಡ್ಯ: ಗುರು ಸಹೋದರನ ಮದುವೆಯಾಗುವಂತೆ ಹುತಾತ್ಮ ಯೋಧನ ಪತ್ನಿಗೆ ಒತ್ತಡ?

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಸಿಆರ್ ಪಿಎಫ್ ಯೋಧ ಗುರು ಅವರ ಕುಟುಂಬಕ್ಕೆ ನೆರವಿನ ರೂಪದಲ್ಲಿ ಸಾಕಷ್ಟು ಹಣ...

published on : 28th February 2019

ಪುಲ್ವಾಮಾ ದಾಳಿಗೆ ಕಾರಣರಾದ ಉಗ್ರರನ್ನು ಬಿಡಬೇಡಿ; ಹುತಾತ್ಮ ಯೋಧ ಗುರುವಿನ ಪತ್ನಿ ಕಲಾವತಿ

ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಪಾಕಿಸ್ತಾನದ ಬಲಕೋಟ್ ನಲ್ಲಿರುವ ತಾಣದ...

published on : 27th February 2019

ಹುತಾತ್ಮ ಯೋಧರಿಗೆ ಮೌನಾಚರಣೆ ವೇಳೆ ಪ್ರೇಕ್ಷಕರಿಗೆ ಸುಮ್ಮನಿರಿ ಎಂದ ಕೊಹ್ಲಿ, ವಿಡಿಯೋ ವೈರಲ್!

ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ತೋಳಿಗೆ ಕಪ್ಪಪಟ್ಟಿ ಧರಿಸಿ ಕ್ರೀಡಾಂಗಣಕ್ಕೆ ಇಳಿಯಿತು.

published on : 25th February 2019

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ಹುತಾತ್ಮ ಯೋಧರನ್ನು ಸ್ಮರಿಸಿದ ಪ್ರಧಾನಿ ಮೋದಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು...

published on : 25th February 2019

ಬಿಕಾನೆರ್ ಯುವಕನಿಂದ ಪುಲ್ವಾಮಾ ಹುತಾತ್ಮ ಯೋಧರಿಗೆ ವಿಶಿಷ್ಟ ಶ್ರದ್ಧಾಂಜಲಿ

ರಾಜಸ್ಥಾನದ ಯುವಕನೊಬ್ಬ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

published on : 22nd February 2019
1 2 >