- Tag results for ಹುಬ್ಬಳ್ಳಿ
![]() | ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು- ವಿಡಿಯೋಪೆಟ್ರೋಲ್ ಬಂಕ್ ವೊಂದರ ಬಳಿ ನಿಂತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ. |
![]() | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಮಹಿಳೆ ಯತ್ನ!ಕೇಂದ್ರ ಸಚಿವ ಮತ್ತು ಸ್ಥಳೀಯ ಸಂಸದ ಪ್ರಹ್ಲಾದ್ ಜೋಶಿ ಅವರ ಮನೆ ಮುಂದೆ ಮಹಿಳೆಯೊಬ್ಬರು ವಿಷ ಸೇವಿಸಿರುವ ಘಟನೆ ಮಂಗಳವಾರ ವರದಿಯಾಗಿದೆ. ಸಧ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಮಹಿಳೆಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸೇವೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆಅಲಯನ್ಸ್ ಏರ್ ಹುಬ್ಬಳ್ಳಿ-ಹೈದರಾಬಾದ್ ಮಾರ್ಗದ ವಿಮಾನ ಸಂಚಾರ ಸೇವೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ, ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. |
![]() | ಹುಬ್ಬಳ್ಳಿಯಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್, ಶೀಘ್ರದಲ್ಲೇ ಪ್ರಧಾನಿಯಿಂದ ಲೋಕಾರ್ಪಣೆಹುಬ್ಬಳ್ಳಿಯ ಶ್ರೀ ಸಿದ್ಧರೂಧ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ ನಿರ್ಮಾಣವು ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. |
![]() | ಹುಬ್ಬಳ್ಳಿ: ಸಲ್ಲೇಖನ ವ್ರತ ಹಿಡಿದ ಜೈನ ಸನ್ಯಾಸಿಯ ದರ್ಶನಕ್ಕೆ ಆನ್ಲೈನ್ ವ್ಯವಸ್ಥೆ!ಸಲ್ಲೇಖನ ಎಂದು ಕರೆಯಲ್ಪಡುವ ಜೈನ ಧರ್ಮೀಯರ ಸಮಾಧಿ ವ್ರತತೆ ಗೆದುಕೊಂಡ ಜೈನ ಸನ್ಯಾಸಿಯೊಬ್ಬರ ದರ್ಶನವನ್ನು ಭಕ್ತರು ಇದೀಗ ಆನ್ಲೈನ್ ಮೂಲಕ ಪಡೆಯಬಹುದಾಗಿದೆ. |
![]() | ಕೊರೋನಾ ಸೋಂಕು ತಪ್ಪಿಸಲು 'ಎಸ್ಎಂಎಸ್' ಮೊರೆ ಹೋದ ಐಐಟಿ ಧಾರವಾಡ, ಕ್ಯಾಂಪಸ್ ತೊರೆಯದಂತೆ ವಿದ್ಯಾರ್ಥಿಗಳಿಗೆ ಸೂಚನೆಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಂತಹ ಪ್ರತಿಷ್ಠಿತ ಸಂಸ್ಥೆಯಲ್ಲೇ ಕೋವಿಡ್ ಸೋಂಕುಗಳ ವರದಿಯಾದ ಬೆನ್ನಲ್ಲೇ ಧಾರವಾಡ ಐಐಟಿ ಸಂಸ್ಥೆಯಲ್ಲೂ ಆತಂಕ ಶುರುವಾಗಿದೆ. |
![]() | ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಪ್ರಾರಂಭ; ರೈತರು ಮತ್ತು ಉದ್ಯಮಿಗಳಿಗೆ ಅನುಕೂಲಉತ್ತರ ಕರ್ನಾಟಕದ ವ್ಯಾಪಾರಿಗಳ ಸಮುದಾಯಕ್ಕೆ ದೊಡ್ಡ ಉತ್ತೇಜನ ನೀಡಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿಯಂತ್ರಕ ಪ್ರಾಧಿಕಾರದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಪ್ರಯಾಣಿಕರ ಟರ್ಮಿನಲ್ ಕಟ್ಟಡದಿಂದ ಸರಕುಗಳ ಹೊರ ಸಾಗಾಟ ಹಾಗೂ ಹೊರಗಿನಿಂದ ತರಿಸಿಕೊಳ್ಳುವ ಸೇವೆ ಪ್ರಾರಂಭಿಸಿದೆ. |
![]() | ಹುಬ್ಬಳ್ಳಿ: ಇದು ಗುರುಕುಲ ಅಲ್ಲ; ಇವರು ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳು, ರಸ್ತೆಬದಿಯಲ್ಲಿ ನಿಂತು ಪಾಠ ಕೇಳುವ ಪರಿಸ್ಥಿತಿ!ಶಾಲೆಯ ಕೊಠಡಿಯಿಂದ ಮಕ್ಕಳನ್ನು ಬಲತ್ಕಾರವಾಗಿ ಹೊರಗೆ ಕಳುಹಿಸಿ ಅವರಿಗೆ ರಸ್ತೆಬದಿಯಲ್ಲಿ ಶಿಕ್ಷಕರು ಪಾಠ ಮಾಡಿರುವ ಪ್ರಕರಣ ಹುಬ್ಬಳ್ಳಿಯ ರಾಮನಗರದ ಹರಿಜನ್ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. |
![]() | ಗ್ರಾಹಕರಿಗೆ ತೃಪ್ತಿಕರ ಸೇವೆ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮೂರನೇ ಸ್ಥಾನಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಡೆಸಿದ ಗ್ರಾಹಕ ತೃಪ್ತಿ ಸೇವಾ ಸಮೀಕ್ಷೆಯಲ್ಲಿ (ಸಿಎಸ್ಎಸ್) ದಕ್ಷಿಣ ಪ್ರಾದೇಶಿಕ ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣ 3 ನೇ ಮತ್ತು ರಾಷ್ಟ್ರವ್ಯಾಪಿ ಜಾಲದಲ್ಲಿ 15 ನೇ ಸ್ಥಾನ ಪಡೆದುಕೊಂಡಿದೆ. |
![]() | ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವುಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ. |
![]() | ಹುಬ್ಬಳ್ಳಿಯಲ್ಲಿ ರಾಬರ್ಟ್ ಅಬ್ಬರ: ಫೆಬ್ರವರಿ 28 ರಂದು ಅದ್ಧೂರಿ ಪ್ರಿ-ರಿಲೀಸ್ ಕಾರ್ಯಕ್ರಮಮಾರ್ಚ್ 11 ರಂದು ಬಿಡುಗಡೆಯಾಗಲಿರುವ ರಾಬರ್ಟ್ ಚಿತ್ರದ ಬಿಡುಗಡೆಗೆ ಒಂದು ತಿಂಗಳಿಗಿಂತಲೂ ಕಡಿಮೆ ಸಮಯವಿರುವುದರಿಂದ, ದರ್ಶನ್-ನಟನೆಯ ರಾಬರ್ಟ್ ದ ಚಿತ್ರದ ತಯಾರಕರು ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ತಲುಪಿಸಲು ಸಿಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. |
![]() | ಹುಬ್ಬಳ್ಳಿ: ನೀವು ಈಗ ಪ್ಲಾಸ್ಟಿಕ್ಗೆ ಬದಲಾಗಿ ಬೀದಿ ನಾಯಿಗಳಿಗೆ ಆಹಾರ ನೀಡಬಹುದು!ಬಳಕೆ ಮಾಡಿದ್ದ ಪ್ಲಾಸ್ಟಿಕ್ ನೀರಿನ ಬಾಟಲಿಗಳಿಗೆ ಬದಲಾಗಿ ಬೀದಿ ನಾಯಿಗಳಿಗೆ ಆಹಾರವನ್ನು ನೀಡುವ ‘ನಿಹಿತ್’ ಎಂಬ ವಿಶಿಷ್ಟ ಯಂತ್ರದೊಡನೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಯುವ ಮನಸ್ಸುಗಳು ಮುಂದೆ ಬಂದಿವೆ. |
![]() | ಐದರಿಂದ ಹತ್ತು ವರ್ಷಗಳ ಹಳೆಯ ವ್ಯಾಜ್ಯ ಇತ್ಯರ್ಥಗೊಳಿಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂಚನೆರಾಜ್ಯದ ಎಲ್ಲಾ ಹಂತಗಳ ನ್ಯಾಯಾಲಯಗಳಲ್ಲಿ, ಬಾಕಿ ಇರುವ ೫ರಿಂದ ೧೦ ವರ್ಷ ಹಳೆಯ ವಾಜ್ಯಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ವಿಚಾರಣೆಗೊಳಪಡಿಸುವಂತೆ ಸೂಚಿಸಲಾಗಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹೇಳಿದ್ದಾರೆ. |
![]() | ಹುಬ್ಬಳ್ಳಿ: ಬ್ಯಾಂಕಿಂಗ್ ಸೇವೆಗಳಿಗೆ ನೆರವಾಗಲು 'ಮಾಯಾ' ರೋಬೋಟ್ ತಯಾರಿಸಿದ ವಿದ್ಯಾರ್ಥಿಗಳುಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಬ್ಯಾಂಕಿಂಗ್ ಕೆಲಸಗಳಿಗೆ ಸಹಾಯಕವಾಗಲೆಂಬ ಉದ್ದೇಶದಿಂದ 'ಮಾಯಾ' ಎಂಬ ರೋಬೋಟ್ ಅನ್ನು ಆನ್ವೇಷಿಸಿದ್ದಾರೆ. ಈ ರೋಬೋಟ್ ಅನೇಕ ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುತ್ತದೆ. |
![]() | ಹುಬ್ಬಳ್ಳಿ: ಪೊಲೀಸ್ ಠಾಣೆ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಏರ್ ಫಿಲ್ಟರ್ ಟವರ್ ಸ್ಥಾಪನೆ!ಹೈಸ್ಕೂಲ್ನ ಹಳೆಯ ವಿದ್ಯಾರ್ಥಿಗಳು ಇಂಡಿ ಪಂಪ್ ವೃತ್ತದಲ್ಲಿರುವ ಓಲ್ಡ್ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಏರ್ ಫಿಲ್ಟರ್ ಟವರ್ ಸ್ಥಾಪಿಸಿದ್ದಾರೆ. |