• Tag results for ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಪ್ರಾರಂಭ; ರೈತರು ಮತ್ತು ಉದ್ಯಮಿಗಳಿಗೆ ಅನುಕೂಲ

ಉತ್ತರ ಕರ್ನಾಟಕದ ವ್ಯಾಪಾರಿಗಳ ಸಮುದಾಯಕ್ಕೆ ದೊಡ್ಡ ಉತ್ತೇಜನ ನೀಡಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿಯಂತ್ರಕ ಪ್ರಾಧಿಕಾರದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​ಸೆಕ್ಯುರಿಟಿ (ಬಿಸಿಎಎಸ್) ಅನುಮೋದನೆಯೊಂದಿಗೆ ಅಸ್ತಿತ್ವದಲ್ಲಿರುವ ಪ್ರಯಾಣಿಕರ ಟರ್ಮಿನಲ್ ಕಟ್ಟಡದಿಂದ ಸರಕುಗಳ ಹೊರ ಸಾಗಾಟ ಹಾಗೂ ಹೊರಗಿನಿಂದ ತರಿಸಿಕೊಳ್ಳುವ ಸೇವೆ ಪ್ರಾರಂಭಿಸಿದೆ.

published on : 15th March 2021

ಗ್ರಾಹಕರಿಗೆ ತೃಪ್ತಿಕರ ಸೇವೆ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮೂರನೇ ಸ್ಥಾನ

ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಡೆಸಿದ ಗ್ರಾಹಕ ತೃಪ್ತಿ ಸೇವಾ ಸಮೀಕ್ಷೆಯಲ್ಲಿ (ಸಿಎಸ್‌ಎಸ್) ದಕ್ಷಿಣ ಪ್ರಾದೇಶಿಕ ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣ 3 ನೇ ಮತ್ತು ರಾಷ್ಟ್ರವ್ಯಾಪಿ ಜಾಲದಲ್ಲಿ 15 ನೇ ಸ್ಥಾನ ಪಡೆದುಕೊಂಡಿದೆ.

published on : 3rd March 2021

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ: ಏಪ್ರಿಲ್ ಹೊತ್ತಿಗೆ ಕಾರ್ಯಾರಂಭ

ಇನ್ನು ಮೂರ್ನಾಲ್ಕು ತಿಂಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೌರ ವಿದ್ಯುತ್ ಘಟಕ ತಲೆಯೆತ್ತಲಿದೆ. 8 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಘಟಕವನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸುವ ಮೂಲಕ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಲಾಗುವುದು.

published on : 4th December 2020

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಐಎಲ್ಎಸ್, ವರ್ಷಾಂತ್ಯಕ್ಕೆ ಲ್ಯಾಂಡಿಂಗ್ ಹೆಚ್ಚು ಸರಾಗ ಮತ್ತು ಸುರಕ್ಷಿತ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

published on : 9th October 2020