- Tag results for ಹೂಡಿಕೆ
![]() | ಕೊರೋನಾ ಎಫೆಕ್ಟ್: ಈ ವರ್ಷ ಕೂಡ ಜಾಗತಿಕ ಹೂಡಿಕೆದಾರ ಸಭೆ ನಡೆಯುವ ಸಾಧ್ಯತೆ ಕಡಿಮೆ!ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷವೂ ಕೂಡ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ. |
![]() | ಇಂದಿನ ದುರಿತ ಕಾಲದಲ್ಲಿ ಎಲ್ಲಿ ಹೂಡಿಕೆ ಮಾಡಿದರೆ ಸೇಫ್?ಹಣಕ್ಲಾಸು-253 -ರಂಗಸ್ವಾಮಿ ಮೂಕನಹಳ್ಳಿ |
![]() | ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ: ಜಗದೀಶ್ ಶೆಟ್ಟರ್ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ಸತತವಾಗಿ ಎರಡು-ಮೂರನೇ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದ್ದು, ಇದು ಹೀಗೆ ಮುಂದುವರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಶೆಟ್ಟರ್ಕೊರೋನಾ ಸೋಂಕಿನ ಪ್ರಮಾಣ ತಗ್ಗಿದರೆ ಡಿಸೆಂಬರ್ ತಿಂಗಳಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು |
![]() | 2025ರ ವೇಳೆಗೆ ರಾಸಾಯನಿಕ, ಪೆಟ್ರೋಕೆಮಿಕಲ್ಸ್ ವಲಯದಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ: ಸದಾನಂದ ಗೌಡದೇಶದ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ವಲಯದಲ್ಲಿ 2025ರ ವೇಳೆಗೆ 10 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. |
![]() | ಭಾರತೀಯ ಆ್ಯಪ್ ಗೆ ಚೀನಾ ಹೂಡಿಕೆ, ಡಾಟಾ ಸೋರಿಕೆಯ ಪ್ರಶ್ನೆಗಳ 'ಕೂ'ಗು: ಸಂಸ್ಥಾಪಕರ ಉತ್ತರ ಹೀಗಿದೆ...ರೈತರ ಪ್ರತಿಭಟನೆ ಪ್ರಹಸನದ ನಂತರ ಟ್ವಿಟರ್ ಭಾರತದ ಕಾನೂನುಗಳಿಗೆ ಬದ್ಧವಾಗಿರದೇ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದು, ದೇಶೀಯ ಸಾಮಾಜಿಕ ಜಾಲತಾಣ, ಬೆಂಗಳೂರು ಮೂಲದ ಆ್ಯಪ್ 'ಕೂ' ಜನಪ್ರಿಯತೆ ಹೆಚ್ಚುವುದಕ್ಕೆ ಕಾರಣವಾಗಿದೆ. |
![]() | ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಷಿ ವಿಶ್ವಾಸ ವ್ಯಕ್ತಪಡಿಸಿದರು. |
![]() | ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ 2021-22ರಲ್ಲಿ ಪೂರ್ಣ: ವಿಮಾನಯಾನ ಸಚಿವಾಲಯಕ್ಕೆ 3,224 ಕೋಟಿ ರೂ. ಹಂಚಿಕೆಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾದಲ್ಲಿ 2021-22ರಲ್ಲಿ ಬಂಡವಾಳ ಹಿಂತೆಗೆತ ಪೂರ್ಣಗೊಳ್ಳಲಿದೆ ಎಂದು ಬಜೆಟ್ ಭಾಷಣದ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. |
![]() | ಪಿಎಸ್ ಬಿ ಗಳಿಗೆ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಹಣಕಾಸು ಆರೋಗ್ಯವನ್ನು ಉತ್ತಮಗೊಳಿಸುವುದಕ್ಕಾಗಿ 2021-22 ನೇ ಸಾಲಿನಲ್ಲಿ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಯನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. |
![]() | ಲಾಕ್ ಡೌನ್ ಅವಧಿಯಲ್ಲಿ ಖಾಸಗಿ ಹೂಡಿಕೆ, ಉದ್ಯೋಗ ನಷ್ಟದ ಕುರಿತು ಆರ್ಥಿಕ ಸಮೀಕ್ಷೆಯಲ್ಲಿ ಮೌನ!ಕೇಂದ್ರ ಬಜೆಟ್ ಮಂಡನೆಗೆ ಇನ್ನು ಎರಡೇ ದಿನಗಳು ಬಾಕಿ ಇದೆ. ಇದಕ್ಕೂ ಮುನ್ನ ಪ್ರಕಟಗೊಂಡ ಆರ್ಥಿಕ ಸಮೀಕ್ಷೆಯಲ್ಲಿ ಭಾರತದ ಆರ್ಥಿಕತೆ ವಿ' ಆಕಾರದ ಚೇತರಿಕೆ ಕಾಣಲಿದೆ ಎಂದು ಹೇಳಿದೆ. |
![]() | ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ: ಉದ್ಯೋಗ ನಷ್ಟ, ಹೂಡಿಕೆಗಳ ಕೊರತೆ, ಹಣದುಬ್ಬರ ಹೆಚ್ಚಳ ಪ್ರಮುಖ ಸವಾಲುಗಳುನಾಡಿದ್ದು ಫೆಬ್ರವರಿ 1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಾಮಾನ್ಯವಾಗಿ ಬಜೆಟ್ ಮಂಡನೆಗೆ ಮುನ್ನ ದೇಶದ ಆರ್ಥಿಕ ಸ್ಥಿತಿಗತಿ, ಸವಾಲುಗಳ ಬಗ್ಗೆ ಚರ್ಚೆಯಾಗುತ್ತವೆ. |
![]() | |
![]() | ಹೂಡಿಕೆದಾರರ ಶಿಕ್ಷಣ ವೇದಿಕೆಗೆ ಚಾಲನೆ ನೀಡಿದ ಏಂಜಲ್ ಬ್ರೋಕಿಂಗ್ವ್ಯಾಪಾರ ಮತ್ತು ಹೂಡಿಕೆಯ ಕಲೆಯನ್ನು ಕರಗತ ಮಾಡಿಕೊಳ್ಳುವುದು ಈಗ ತುಂಬಾ ಸುಲಭವಾಗಿದೆ. ಏಕೆಂದರೆ ಏಂಜಲ್ ಬ್ರೋಕಿಂಗ್ ಒಂದು ರೀತಿಯ ಹೂಡಿಕೆದಾರರ ಶಿಕ್ಷಣ ವೇದಿಕೆ ‘ಸ್ಮಾರ್ಟ್ ಮನಿ’ ಅನ್ನು ಪ್ರಾರಂಭಿಸಿದೆ. |
![]() | ಲಾಕ್ಡೌನ್ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಬೇಡಿಕೆ ಸೃಷ್ಟಿ: ಜಗದೀಶ್ ಶೆಟ್ಟರ್ಕೋವಿಡ್-19 ಹಾವಳಿ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಬೇಡಿಕೆ ಸೃಷ್ಟಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮೈಸೂರಿನಲ್ಲಿಂದು ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ದೋಖಾ: ಚೆನ್ನೈ ಮೂಲದ ಕಂಪನಿಯಿಂದ ಹೂಡಿಕೆದಾರರಿಗೆ ಉಂಡೆನಾಮ!ಚೆನ್ನೈ ಮೂಲದ ವಿಶ್ವಾಪ್ರಿಯಾ ಫೈನಾನ್ಷಿಯಲ್ ಸರ್ವೀಸಸ್ ಕಂಪನಿ ವಿರುದ್ಧ ನಾಲ್ಕು ಹೂಡಿಕೆದಾರರು ಪ್ರತ್ಯೇಕ ದೂರುಗಳನ್ನು ಸಲ್ಲಿಸುವುದರೊಂದಿಗೆ ಹೊಸ ಪೊಂಜಿ ಹಗರಣ ಬೆಳಕಿಗೆ ಬಂದಿದೆ. |