Advertisement
ಕನ್ನಡಪ್ರಭ >> ವಿಷಯ

ಹೆಚ್ ಡಿ ಕುಮಾರಸ್ವಾಮಿ

CM H D Kumaraswamy

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಸಿಎಂ ಸೂಚನೆ  Feb 17, 2019

ಮುಂದಿನ ತಿಂಗಳು ಎಸ್ ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ....

CM H D Kumaraswamy

ಯೋಧ ಗುರು ಕುಟುಂಬಕ್ಕೆ ಗಣ್ಯರ ಸಂತಾಪ: ಪರಿಹಾರ ಶೀಘ್ರ ಒದಗಿಸಲು ಮುಖ್ಯಮಂತ್ರಿ ಸೂಚನೆ  Feb 15, 2019

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಮಂಡ್ಯದ ಯೋಧ ಗುರು ಅವರ...

B S Yedyurappa spoke to media after submitting memorandum to the Governer

ಶಾಸಕ ಪ್ರೀತಂ ಗೌಡ ಮನೆ ಮೇಲೆ ದಾಳಿ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು  Feb 14, 2019

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ...

CM H D Kumaraswamy

ಹುಬ್ಬಳ್ಳಿಯಲ್ಲಿ ನಡೆದ ಮೋದಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಲಿಲ್ಲ: ಸಿಎಂ ಕುಮಾರಸ್ವಾಮಿ  Feb 11, 2019

ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಪ್ರಧಾನ ಮಂತ್ರಿಯವರ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ. ಕೇಂದ್ರದ...

CM Kumaraswamy, DCM Dr G Parameshwar and minister D K Shivakumar in Vidhana Sabha before presenting budget

ಕರ್ನಾಟಕ ಬಜೆಟ್ 2019ನಲ್ಲಿ ಪ್ರಸ್ತಾಪವಾಗದ ವಲಯಗಳು  Feb 09, 2019

ಕರ್ನಾಟಕದ ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪ್ರಾಥಮಿಕ...

CM H D Kumaraswamy presented budget

ರೈತರ ಸಾಲಮನ್ನಾ; ಮಾರ್ಚ್ 2020ರ ಗಡುವು ವಿಧಿಸಿದ ಸಿಎಂ ಕುಮಾರಸ್ವಾಮಿ  Feb 09, 2019

ರಾಜ್ಯದ ರೈತರ ಬಹುನಿರೀಕ್ಷಿತ ಸಾಲಮನ್ನಾ ಪ್ರಕ್ರಿಯೆ ಮುಂದಿನ ಹಣಕಾಸು ವರ್ಷಕ್ಕೆ ಪೂರ್ಣಗೊಳ್ಳಲಿದೆ...

Programme in KPCC

ನಮಗೆಲ್ಲರಿಗೂ ಕುಮಾರಸ್ವಾಮಿಯವರೇ ಸಿಎಂ: ದಿನೇಶ್ ಗುಂಡೂರಾವ್  Jan 30, 2019

ಮುಖ್ಯಮಂತ್ರಿಗಳಿಗೆ ಮೆಚ್ಯೂರಿಟಿ ಇಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆ ...

CM H D Kumaraswamy and D K Shivakumar

ಮೈತ್ರಿ ಸರ್ಕಾರದಲ್ಲಿ ಒಗ್ಗಟ್ಟು ಇದೆಯೇ?: ಇನ್ನೂ ಜಾರಿಗೆ ಬಂದಿಲ್ಲ ಸಾಮಾನ್ಯ ಕನಿಷ್ಠ ಕಾರ್ಯಕ್ರಮ  Jan 30, 2019

ಕಾಂಗ್ರೆಸ್ -ಜೆಡಿಎಸ್ ಮೈತ್ರಿಕೂಟಗಳು ವಾದ ವಿವಾದ ನಡೆಸದೆ ಯಾವುದಕ್ಕೂ ಹೊಂದಾಣಿಕೆ...

DCM Dr G Parameshwar

ಶಾಸಕರು ಅವರ ಅಭಿಪ್ರಾಯ ಹೇಳುವುದರಲ್ಲಿ ತಪ್ಪೇನಿದೆ?: ಡಿಸಿಎಂ ಪರಮೇಶ್ವರ್ ಪ್ರಶ್ನೆ  Jan 28, 2019

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದರು. ಅವರು ಈ ಮೈತ್ರಿ ...

CM H D Kumaraswamy

ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ ರಾಜೀನಾಮೆ ನೀಡಲು ಸಿದ್ಧ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಎಚ್ಚರಿಕೆ  Jan 28, 2019

ಕಾಂಗ್ರೆಸ್ ಶಾಸಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಅವರನ್ನು ನಾಯಕರು ಹದ್ದುಬಸ್ತಿನಲ್ಲಿಡಬೇಕು, ಅವರು ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸಿದರೆ ...

CM H D Kumaraswamy(File photo)

ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ  Jan 23, 2019

ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ...

CM H D Kumaraswamy

ಆಪರೇಷನ್ ಕಮಲ ಭೀತಿ; ಜೆಡಿಎಸ್ ಶಾಸಕರ ಜೊತೆ ಮಧ್ಯರಾತ್ರಿ ಸಿಎಂ 'ರಹಸ್ಯ ಸಭೆ'  Jan 21, 2019

ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರನ್ನು ಈಗಲ್ಟನ್ ರೆಸಾರ್ಟ್ ನಲ್ಲಿ ಕೂರಿಸಲಾಗಿದ್ದರೆ...

H D Kumaraswamy

ಮಲೆನಾಡು-ಕರಾವಳಿ ಭಾಗದ ರೈಲ್ವೆ ಕಾಮಗಾರಿ ಶೀಘ್ರ ಕೈಗೊಳ್ಳಲು ರೈಲ್ವೆ ಸಚಿವರಿಗೆ ಸಿಎಂ ಒತ್ತಾಯ  Jan 19, 2019

ಶಿವಮೊಗ್ಗ-ಶೃಂಗೇರಿ-ಮಂಗಳೂರು ಭಾಗಗಳನ್ನು ಸಂಪರ್ಕಿಸುವ ಮಲೆನಾಡು-ಕರಾವಳಿ ರೈಲು ಮಾರ್ಗ ....

CM H D Kumaraswamy laid foundation stone for bone marrow transplant unit

ಬೆಂಗಳೂರು: ಕಿದ್ವಾಯಿಯಲ್ಲಿ ಅಸ್ಥಿಮಜ್ಜೆ ಕಸಿ ಘಟಕಕ್ಕೆ ಸಿಎಂ ಕುಮಾರಸ್ವಾಮಿ ಶಂಕುಸ್ಥಾಪನೆ  Jan 19, 2019

ಬಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಅತಿ ದೊಡ್ಡ ...

CM H D Kumaraswamy distributed farmers identity card in Organic and millet fair

ರೈತರ ಸಮಸ್ಯೆಗೆ ಸಾಲ ಮನ್ನಾ ಶಾಶ್ವತ ಪರಿಹಾರವಲ್ಲ: ಸಿಎಂ ಕುಮಾರಸ್ವಾಮಿ  Jan 19, 2019

ರೈತರ ಸಂಕಷ್ಟಗಳನ್ನು ಬಗೆಹರಿಸಲು ಸಾಲಮನ್ನಾ ಶಾಶ್ವತ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ...

CM H D Kumaraswamy

ಮುಂಬೈನಲ್ಲಿರುವ ಕಾಂಗ್ರೆಸ್ ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಕುಮಾರಸ್ವಾಮಿ  Jan 16, 2019

ಮುಂಬೈಯಲ್ಲಿರುವ ಕಾಂಗ್ರೆಸ್ ನ ಅತೃಪ್ತ ಶಾಸಕರು ನಿರಂತರವಾಗಿ ತಮ್ಮ ಸಂಪರ್ಕದಲ್ಲಿದ್ದು ಮೂವರು ಶಾಸಕರು ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದು ಭರವಸೆ ...

H D Kumaraswamy and Siddaramaiah(File photo)

ಕನ್ನಡ-ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಕೆ; ಮೈತ್ರಿಪಕ್ಷಗಳ ಮಧ್ಯೆ ಮತ್ತೆ ಭಿನ್ನಮತ  Jan 07, 2019

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...

Chandrashekar Patil and CM H D Kumaraswamy

ನನ್ನ ಮಕ್ಕಳು, ಮೊಮ್ಮಕ್ಕಳು ಓದಿದ್ದು ಕನ್ನಡ ಮಾಧ್ಯಮದಲ್ಲಿ:ಸಿಎಂಗೆ ಸಾಹಿತಿ ಚಂಪಾ ತಿರುಗೇಟು  Jan 06, 2019

ಧಾರವಾಡದಲ್ಲಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ವೇಳೆ ಹಿರಿಯ ಸಾಹಿತಿ...

CM H D Kumaraswamy spoke at Sindhanuru

ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ  Jan 06, 2019

ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ...

CM H D Kumaraswamy and Prof C N R Rao and others in inaugaration

ಬೆಂಗಳೂರು ಭಾರತದ ನ್ಯಾನೊ ತಂತ್ರಜ್ಞಾನ ಕೇಂದ್ರವಾಗಲಿದೆ: ಹೆಚ್ ಡಿ ಕುಮಾರಸ್ವಾಮಿ  Dec 06, 2018

ಸಾರ್ವಜನಿಕ ವೇದಿಕೆಗಳಲ್ಲಿ ಐಟಿ, ಬಿಟಿ ಬಗ್ಗೆ ಮಾತನಾಡುವ ಬದಲು ವಿಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಕುಶಲತೆಯನ್ನು ಉಲ್ಲೇಖಿಸಿ ಎಂದು ಖ್ಯಾತ ವಿಜ್ಞಾನಿ ಪ್ರೊ ಸಿ ಎನ್ ಆರ್ ...

Page 1 of 2 (Total: 40 Records)

    

GoTo... Page


Advertisement
Advertisement