ವಿದೇಶ1.17 ಶತಕೋಟಿ ಡಾಲರ್ ಮೌಲ್ಯದ ಹೆಲಿಕಾಪ್ಟರ್ ಉಪಕರಣ: ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅನುಮೋದನೆ
ಈ ಪ್ರಸ್ತಾವಿತ ಮಾರಾಟವು ಅಮೆರಿಕಾದ ಜಲಾಂತರ್ಗಾಮಿ ವಿರೋಧಿ ಯುದ್ಧ ಸಾಮರ್ಥ್ಯಗಳನ್ನು ನವೀಕರಿಸುವ ಮೂಲಕ ಪ್ರಸ್ತುತ ಮತ್ತು ಭವಿಷ್ಯದ ಬೆದರಿಕೆಗಳನ್ನು ತಡೆಯುವ ಭಾರತದ ಸಾಮರ್ಥ್ಯವನ್ನು ಸುಧಾರಿಸುತ್ತದೆ ಎಂದು ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಕಾಂಗ್ರೆಸ್ಗೆ ಅಧಿಸೂಚನೆಯಲ್ಲಿ ತಿಳಿಸಿದೆ.