ರಾಜ್ಯರಾಮನಗರದ 'ಹೆಲ್ತ್ ಸಿಟಿ' ಕಾರ್ಯ ಈ ವರ್ಷವೇ ಆರಂಭ: ಡಾ.ಅಶ್ವತ್ ನಾರಾಯಣ್
ರೇಷ್ಮೆ ನಗರ ಖ್ಯಾತಿಯ ರಾಮನಗರದಲ್ಲಿ ಈ ವರ್ಷದ ಕೊನೆಯೊಳಗೆ 'ಹೆಲ್ತ್ ಸಿಟಿ' ನಿರ್ಮಾಣ ಕಾರ್ಯ ಆರಂಭವಾಗಲಿದ್ದು, ನಂತರ ಆರೋಗ್ಯ ಸೇವೆಯಲ್ಲಿ ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿ ಎನಿಸಿಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.