ಸಿನಿಮಾ ಸುದ್ದಿ'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ 'ಹೇಳು ಗೆಳತಿ' ಹಾಡಿಗೆ ಚರಣ್ ರಾಜ್ ಹಿನ್ನೆಲೆ ಗಾಯನ
ಸ್ಯಾಂಡಲ್ವುಡ್ನ ಖ್ಯಾತ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ನಡೆಯುತ್ತಿದೆ. ಸಿನಿಮಾ ಪ್ರಮೋಶನ್ ಭಾಗವಾಗಿ 'ಹೇಳು ಗೆಳತಿ' ಎಂಬ ಹಾಡು ಅನಾವರಣಗೊಂಡಿದೆ.