• Tag results for ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಪ್ರಗತಿಯಲ್ಲಿ, ಪ್ರಮುಖ ನಾಯಕರಿಂದ ಹಕ್ಕು ಚಲಾವಣೆ

ಹಲವು ಮತಗಟ್ಟೆಗಳಲ್ಲಿ ಜನರು ಸರದಿ ಸಾಲಿನಲ್ಲಿ ನಿಲ್ಲುವುದರೊಂದಿಗೆ ತೀವ್ರ ಭದ್ರತೆ ಮಧ್ಯೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್(ಜಿಹೆಚ್ ಎಂಸಿ) ಗೆ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. 

published on : 1st December 2020

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಭರಪೂರ ಭರವಸೆ

ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್‌ಎಂಸಿ) ಚುನಾವಣೆಗೆ ಬಿಜೆಪಿ ಗುರುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 28 ಸಾವಿರ ಉದ್ದೋಗ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

published on : 26th November 2020