ರಾಜ್ಯದಾವಣಗೆರೆ: ಕೆರೆ ಅಂಗಳದಲ್ಲಿ ಬೆಳೆದ ಮೆಕ್ಕೆ, ಟೊಮೆಟೋ ಬೆಳೆ ತೆರವು; ಅಧಿಕಾರಿಗಳ ಹಠಾತ್ ಕ್ರಮಕ್ಕೆ ರೈತರು ಕಂಗಾಲು
ತಾಲೂಕಿನ ನರಸೀಪುರ ಗ್ರಾಮ ಸಮೀಪದ ಹೊನ್ನೂರು ಕೆರೆಯಲ್ಲಿ ಹನಿ ನೀರೂ ಇಲ್ಲದೆ ಕೆರೆ ಖಾಲಿಯಾಗಿತ್ತು. ಈ ಕೆರೆ ಪ್ರದೇಶದಲ್ಲಿ ಗ್ರಾಮದ ಬಡವರು ಮೆಕ್ಕೆಜೋಳ, ಟೊಮೆಟೋ ಬೆಳೆಗಳನ್ನು ಬೆಳೆದು ಜೀವನಕ್ಕೆ ದಾರಿ ಮಾಡಿಕೊಂಡಿದ್ದರು.