ಹಂಪಿಗೆ ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಮೃಗಾಲಯವನ್ನು ಪ್ರಮುಖ ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸಲಾಗುವುದು.