ಕ್ರಿಕೆಟ್1st ODI: ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ Kohli ಈ ಮೈಲಿಗಲ್ಲು ಸಾಧನೆ
ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.