• Tag results for ಹೊಸ ತಳಿ

ಹೊಸ ತಳಿಯ ಕೊರೋನಾ ವೈರಸ್ ನಿಂದ ಹಂದಿ ಸಾಕಾಣಿಕೆ ಮೇಲೆ ಪರಿಣಾಮ!

ಕೊರೋನಾ ವೈರಸ್ ನಿಂದಾಗಿ ಉಂಟಾಗಿರುವ ತಲ್ಲಣವನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದಾಗಲೇ ಕೊರೋನಾದ ಹೊಸ ತಳಿ ಮತ್ತೊಂದು ತಲೆಬಿಸಿಗೆ ಕಾರಣವಾಗಿದೆ. 

published on : 29th October 2020