- Tag results for ಹೋಟೆಲ್
![]() | ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಉಡುಪಿಯಲ್ಲಿ ಹೋಟೆಲ್ ಬೆಂಕಿಗಾಹುತಿಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ, ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾಗಿದೆ. |
![]() | ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲುಅನುಮತಿ ಪಡೆಯದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸೋನು ಸೂದ್ ವಿರುದ್ಧ (ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್) ಬಿಎಂಸಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಗುರುವಾರ ತಿಳಿದುಬಂದಿದೆ. |
![]() | ಚೆನ್ನೈ: 3 ಕ್ರಿಕೆಟ್ ತಂಡಗಳಿರುವ ಹೋಟೆಲ್ ಈಗ ಕೊರೋನಾ ಹಾಟ್ ಸ್ಪಾಟ್, ಬಿಸಿಸಿಐ, ಟಿಎನ್ ಸಿಎಗೆ ಆತಂಕಮೂರು ಕ್ರಿಕೆಟ್ ತಂಡಗಳು ತಂಗಿರುವ ಲೀಲಾ ಪ್ಯಾಲೇಸ್ ಈಗ ಹೊಸ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹಾಗೂ ತಮಿಳುನಾಡು ಕ್ರಿಕೆಟ್ ಸಂಸ್ಥೆ(ಟಿಎನ್ ಸಿಎ)ಗೆ ಆತಂಕ ಶುರುವಾಗಿದೆ. |
![]() | ಚೆನ್ನೈನ ಫೈವ್ ಸ್ಟಾರ್ ಹೋಟೆಲ್ ಈಗ ಕೊರೋನಾ ಹಾಟ್ ಸ್ಪಾಟ್, ಕಳೆದ 15 ದಿನದಲ್ಲಿ 85 ಮಂದಿಗೆ ಪಾಸಿಟಿವ್ಚೆನ್ನೈನ ಪಂಚತಾರಾ ಹೋಟೆಲ್ ವೊಂದು ಈಗ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದ್ದು, ಕಳೆದ 15 ದಿನಗಳಲ್ಲಿ ಬರೋಬ್ಬರಿ 85 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. |
![]() | ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. |
![]() | ಸ್ಟಾರ್ ಹೋಟೆಲ್ನಲ್ಲಿ ಸೆಕ್ಸ್ ವರ್ಕರ್ಗೆ ಒತ್ತಾಯ: ಇಲ್ಲ ಅಂದಿದ್ದಕ್ಕೆ 2 ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!ಉದ್ಯಮಿಯೊರ್ವರನ್ನು ಕೊಲ್ಲಲು ಸುಪಾರಿ ಪಡೆದು ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಪುಡಿ ರೌಡಿಗಳು ಸೆಕ್ಸ್ ವರ್ಕರ್ ಇಲ್ಲ ಅಂದಿದ್ದಕ್ಕೆ ಹೋಟೆಲ್ ಮಹಿಳಾ ಸಿಬ್ಬಂದಿಯನ್ನೇ ಗ್ಯಾಂಗ್ ರೇಪ್ ಮಾಡಿದ್ದಾರೆ. |
![]() | ಮಾಸ್ಕ್ ಧರಿಸುವುದನ್ನು ನಿರ್ವಹಿಸದ ಹೋಟೆಲ್, ಥಿಯೇಟರ್ಗಳ ದಂಡ 1 ಲಕ್ಷದಿಂದ 10,000 ರೂ.ಗಳಿಗೆ ಇಳಿಕೆಮೂರು ದಿನಗಳ ಹಿಂದೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೇಲೆ ನಿಗಾವಹಿಸಲು ವಿಫಲವಾಗಿರುವ ಹೋಟೆಲ್, ಥಿಯೇಟರ್ಗಳು, ಮಾಲ್ಗಳು, ಕಲ್ಯಾಣ ಮಂಟಪಗಳ ಮೇಲೆ ಬಿಬಿಎಂಪಿ ವಿಧಿಸಿದ್ದ 1 ಲಕ್ಷ ರೂ. ದಂಡದ ಮೊತ್ತವನ್ನು 10 ಸಾವಿರ ರೂ.ಗಳಿಗೆ ಇಳಿಸಿದೆ. |
![]() | ಸಿಡ್ನಿ: ಟೀಂ ಇಂಡಿಯಾ ಆಟಗಾರರು ತಂಗಿರುವ ಹೋಟೆಲ್ ನಿಂದ 30 ಕಿ.ಮೀ. ದೂರದಲ್ಲಿ ವಿಮಾನ ಅಪಘಾತ!ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಕ್ವಾರಂಟೈನ್ ನಲ್ಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್ ನಿಂದ ಕೇವಲ 30 ಕಿಲೋ ಮೀಟರ್ ದೂರದಲ್ಲಿರುವ ಕ್ರೊಮರ್ ಪಾರ್ಕ್ ಆಟದ ಮೈದಾನದಲ್ಲಿ ಶನಿವಾರ ಲಘು ವಿಮಾನವೊಂದು ಅಪಘಾತಕ್ಕೀಡಾಗಿದೆ. |
![]() | ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್ಸಿ ಹೋಟೆಲ್ನಲ್ಲಿ ನಡೆದಿದೆ. |
![]() | ಬೆಂಗಳೂರು: ಅಗ್ನಿ ಅವಘಡ, ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ಭಸ್ಮಬೆಂಗಳೂರು ನಗರ ಬಸವನಗುಡಿ ಸಮೀಪದ ನೆಟ್ಕಲ್ಲಪ್ಪ ಸರ್ಕಲ್ ನಲ್ಲಿರುವ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. |
![]() | ಐಪಿಎಲ್ 2020: ಸುರೇಶ್ ರೈನಾ ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಲು ಅಸಲಿ ಕಾರಣವೇನು ಗೊತ್ತಾ?ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಸ್ಸಾಗಿದ್ದಾರೆ. ಸುರೇಶ್ ರೈನಾ ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ. |
![]() | ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸಿದ್ದು, ಆಸ್ಪತ್ರೆಗಳೊಂದಿಗೆ ಹೋಟೆಲ್ ಸಂಪರ್ಕ ಕಡಿತಗೊಳಿಸಿ: ಕೇಜ್ರೀವಾಲ್ ಆದೇಶರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ -19 ಪರಿಸ್ಥಿತಿ ಸುಧಾರಣೆ ಕಂಡಿರುವುದರಿಂದ, ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಆಸ್ಪತ್ರೆಗಳೊಂದಿಗೆ ಜೋಡಿಸಲಾದ ಹೋಟೆಲ್ಗಳ ಸಂಪರ್ಕ ಕಡಿತಗೊಳಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದರು. |
![]() | ಕಂಫರ್ಟ್ ಹೋಟೆಲ್ನಲ್ಲಿ ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರ ರಕ್ಷಣೆ, ಮೂವರ ಬಂಧನವೇಶ್ಯಾವಾಟಿಕೆ ನಡೆಯುತ್ತಿದ್ದ ಬನ್ನೇರುಘಟ್ಟ ಮುಖ್ಯರಸ್ತೆಯ ಕಂಫರ್ಟ್ ಹೋಟೆಲ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿ ಹೋಟೆಲ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | ಹೊಟೆಲ್ ಉದ್ಯಮಕ್ಕೆ ನೆರವು ನೀಡಿ: ಡಿ.ಕೆ.ಶಿವಕುಮಾರ್ಕೊರೋನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಹೊಟೆಲ್ ಉದ್ಯಮಕ್ಕೆ ನೆರವು ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. |
![]() | ಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ, ಹೋಟೆಲ್ ಮಾಲೀಕರ ಒಪ್ಪಂದಸಹಭಾಗಿತ್ವದಲ್ಲಿ ಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮತ್ತು ನೋಡಲ್ ಅಫೀಸರ್ , ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹಾಗೂ ಬೆಂಗಳೂರು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಅಸೋಸಿಯೇಷನ್ ನೊಂದಿಗೆ ಸಭೆ ನಡೆಸಿದರು. |