ಸಿನಿಮಾ ಸುದ್ದಿಹ್ಯಾಟ್ರಿಕ್ ಹೀರೋ ಶಿವಣ್ಣಗೆ ಬರ್ತಡೇ ಸಂಭ್ರಮ, ಪತ್ನಿ, ಆಪ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಣೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಇಂದು (ಜುಲಯ್ 12) 58ನೇ ಬರ್ತಡೇ ಸಂಭ್ರಮ. ದೇಶಾದ್ಯಂತ ಕೊರೋನಾ ಹಾವಳಿ ಇರುವ ಕಾರಣ ನಟ ಈ ಬಾರಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.