ವಾಣಿಜ್ಯಸಾಲ ಯೋಜನೆ: ಕರ್ನಾಟಕ ಸೇರಿ 16 ರಾಜ್ಯಗಳಿಗೆ ಮೊದಲ ಕಂತಿನಲ್ಲಿ 6,000 ಕೋಟಿ ರೂ. ಬಿಡುಗಡೆ
2020-2021ನೇ ಸಾಲಿಗೆ ಜಿಎಸ್ ಟಿ ಪರಿಹಾರದ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ವಿಶೇಷ ಯೋಜನೆ ಅಡಿ ಸಾಲ ಮಂಜೂರು ಮಾಡಿದೆ. ಕರ್ನಾಟಕ ಸೇರಿ 16 ರಾಜ್ಯಗಳಿಗೆ ಮೊದಲ ಕಂತಿನಲ್ಲಿ 6,000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.