- Tag results for 024 Lok Sabha polls
![]() | 'ಪಿಎಂ ಯಾರಾಗಬೇಕೆಂದು ಹೇಳಿಲ್ಲ', 2024 ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಜಯಿಸಿದರೆ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗರಿಷ್ಠ ಸ್ಥಾನಗಳನ್ನು ಗೆಲ್ಲುವಂತೆ ಮಾಡಿ: ಬಿಜೆಪಿ ಕಾರ್ಯಕರ್ತರಿಗೆ ಕಿರಣ್ ರಿಜಿಜುಕೇಂದ್ರ ಸರ್ಕಾರ ಕೈಗೊಂಡಿರುವ ಕಾರ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಮಂಗಳವಾರ ಬಿಜೆಪಿ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ. |
![]() | ಲೋಕಸಭೆ ಚುನಾವಣೆ: ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಗಾಗಿ ಕಾಂಗ್ರೆಸ್ ಎದುರು ನೋಡುತ್ತಿದೆ- ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ 'ಜನ ವಿರೋಧಿ' ಬಿಜೆಪಿ ಸರ್ಕಾರವನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಕಾರ್ಯಸಾಧ್ಯವಾದ ಪರ್ಯಾಯವನ್ನು ರೂಪಿಸಲು ಕಾಂಗ್ರೆಸ್ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. |
![]() | 2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಮಮತಾ ಬ್ಯಾನರ್ಜಿಯಿಂದ ಮಹತ್ವದ ಘೋಷಣೆ!2024ರ ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೊಡ್ಡ ಘೋಷಣೆ ಮಾಡಿದ್ದಾರೆ. |
![]() | 2024 ಲೋಕಸಭಾ ಚುನಾವಣೆ ಮೋದಿ, ಕೇಜ್ರಿವಾಲ್ ನಡುವಿನ ಹೋರಾಟ: ಮನೀಶ್ ಸಿಸೋಡಿಯಾ2024ರ ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡುವಣ ಹೋರಾಟವಾಗಿರಲಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಹೇಳಿದ್ದಾರೆ. |
![]() | 15 ಕೋಟಿ ಜನರಿಗೆ ಭರ್ಜರಿ ಸುದ್ದಿ: ಲೋಕಸಭೆ ಚುನಾವಣೆವರೆಗೂ ಉಚಿತ ಪಡಿತರ ವಿತರಿಸಲು ಸಿದ್ಧತೆ ನಡೆಸಿದ ಯೋಗಿ ಸರ್ಕಾರ!ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿ ರಾಜ್ಯದ 15 ಕೋಟಿ ಬಡವರಿಗೆ ಭರ್ಜರಿ ಸುದ್ದಿ ನೀಡಲು ಸಿದ್ಧತೆ ನಡೆಸಿದೆ. |
![]() | 'ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ': ಕಾಂಗ್ರೆಸ್ ಬಿಟ್ಟು 2024 ಚುನಾವಣೆ ತಯಾರಿ ಬಗ್ಗೆ ದೀದಿ ಮಾತುಪಶ್ಚಿಮ ಬಂಗಾಳದ ನಾಲ್ಕು ಪುರಸಭೆ ಕಾರ್ಪೊರೇಷನ್ ಗಳಲ್ಲಿ ಫೆ.12 ರಂದು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಒಲವು ತೋರಿರುವ ಜನತೆಗೆ ಸಿಎಂ ಮಮತಾ ಬ್ಯಾನರ್ಜಿ ಧನ್ಯವಾದ ತಿಳಿಸಿದ್ದಾರೆ. |