ದೇಶಕೊವಿಡ್-19: ಮಹಾರಾಷ್ಟ್ರದಲ್ಲಿ 1089 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆ
ಮಹಾರಾಷ್ಟ್ರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ.