• Tag results for 1ನೇ ಟಿ-20 ಪಂದ್ಯ

ಮೊದಲ ಟಿ-20 ಪಂದ್ಯ: ಆಸ್ಟ್ರೇಲಿಯಾಕ್ಕೆ 127 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ ಆಸ್ಟ್ರೇಲಿಯಾಕ್ಕೆ 127 ರನ್ ಗಳ ಟಾರ್ಗೆಟ್ ನೀಡಿದೆ.

published on : 24th February 2019