ವಿಪರೀತ ಜನಸಂದಣಿಯಿಂದಾಗಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಮತ್ತು ಕೆಲವರು ಉಸಿರಾಟದ ತೊಂದರೆಯಿಂದ ಬಳಲಿದವರನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.