• Tag results for 10ನೇ ತರಗತಿ ಫಲಿತಾಂಶ

ಜೂನ್ 20ರ ವೇಳೆಗೆ 10ನೇ ತರಗತಿ ಫಲಿತಾಂಶ ಪ್ರಕಟ: ಇಂಟರ್ನಲ್ಸ್ ಆಧಾರದ ಮೇಲೆ ವಿದ್ಯಾರ್ಥಿಗಳ ಮೌಲ್ಯಮಾಪನ 

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಿಬಿಎಸ್ ಇ, ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲು ನೀತಿಯೊಂದನ್ನು ಅನುಸರಿಸುವುದಾಗಿ ಹೇಳಿದೆ.

published on : 2nd May 2021