ವಿದೇಶಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ
ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.