ದೇಶಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ; 10 ಭಾರತೀಯ ನಾಗರಿಕರು ಸಾವು; 40 ಮಂದಿಗೆ ಗಾಯ
ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.