- Tag results for 100
![]() | ಬೆಂಗಳೂರು: 100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬೊಮ್ಮಾಯಿ ಚಾಲನೆಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. |
![]() | ಬೆಂಗಳೂರಿನಲ್ಲಿ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಗಳ ಸ್ಥಾಪನೆನಗರ ಪ್ರದೇಶಗಳಲ್ಲಿನ ಕಟ್ಟಡ ಕಾರ್ಮಿಕರ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ 100 ಹೈ ಟೆಕ್ ಸಂಚಾರಿ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗುತ್ತಿದೆ. 2020-21 ಮತ್ತು 2021-22 ರಲ್ಲಿ ಇಂತಹ 35 ಕ್ಲಿನಿಕ್ ಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 91 ಸೇರಿ 100 ಮಂದಿಗೆ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 100 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,645ಕ್ಕೆ ಏರಿಕೆಯಾಗಿದೆ. |
![]() | ಜಮ್ಮು-ಕಾಶ್ಮೀರ: ಸೇನೆ ದತ್ತು ಪಡೆದ ಕುಗ್ರಾಮದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಶೇ. 100 ರಷ್ಟು ಸಾಧನೆ!ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಿಂಗಮ್ ಗ್ರಾಮ ಶೇಕಡಾ 100 ರಷ್ಟು ಕೋವಿಡ್ ಲಸಿಕೆ ನೀಡಿದ ಮೊದಲ ಕುಗ್ರಾಮವಾಗಿದೆ ಎಂದು ಸೇನೆ ಶನಿವಾರ ತಿಳಿಸಿದೆ. |
![]() | ಚೆನ್ನೈ: 100 ಉದ್ಯೋಗಿಗಳಿಗೆ ಮಾರುತಿ ಸುಜುಕಿ ಕಾರು ಗಿಫ್ಟ್ ನೀಡಿದ ಐಟಿ ಕಂಪನಿ!ದುಬಾರಿ ದುನಿಯಾದಲ್ಲಿ ಬದುಕುವುದೇ ಸವಾಲಾಗಿರುವಾಗ ಚೆನ್ನೈ ಮೂಲದ ಐಟಿ ಕಂಪನಿಯೊಂದು ತನ್ನ 100 ಉದ್ಯೋಗಿಗಳಿಗೆ ಮಾರುತಿ ಸುಜುಕಿ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ಕಂಪನಿಗಾಗಿ ಉದ್ಯೋಗಿಗಳು ನೀಡಿದ ಬೆಂಬಲ, ಪರಿಶ್ರಮ ಮತ್ತು ಅವರ ಕೊಡುಗೆಗಳನ್ನು ಪರಿಗಣಿಸಿ ಐಡಿಯಾಸ್ 2 ಐಟಿ ಕಂಪನಿ ಈ ಬಹುಮಾನಗಳನ್ನು ನೀಡಿದೆ. |
![]() | 88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ. |
![]() | 100 ಕೋಟಿ ಕ್ಲಬ್ ಸೇರಿದ ಆಲಿಯಾ ಭಟ್ ಅಭಿನಯದ 'ಗಂಗೂಬಾಯಿ ಕಥಿಯಾವಾಡಿ'ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೊಸ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಬಾಚಿದೆ. |
![]() | ಮತ್ತೊಂದು ಮೈಲುಗಲ್ಲು ಸಾಧನೆಗೆ ಕೊಹ್ಲಿ ಸಜ್ಜು: 100ನೇ ಟೆಸ್ಟ್ ಕುರಿತು ಹೇಳಿದ್ದು ಹೀಗೆ!100ನೇ ಟೆಸ್ಟ್ ಪಂದ್ಯದೊಂದಿಗೆ ಮತ್ತೊಂದು ಸಾಧನೆಯ ಮೈಲುಗಲ್ಲಿನತ್ತ ಅಣಿಯಾಗಿರುವ ದೇಶದ 12ನೇ ಆಟಗಾರ, ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಯತ್ತ ಎಲ್ಲರ ಚಿತ್ತ ನೆಟ್ಟಿದೆ. |
![]() | ಉಕ್ರೇನ್ ಪ್ರವೇಶಿಸಿದ ರಷ್ಯಾ ಭೂಸೇನೆ, ಯುದ್ಧದಲ್ಲಿ 100 ಮಂದಿ ಸಾವುದೀರ್ಘಕಾಲದ ಬಿಕ್ಕಟ್ಟಿನ ಬಳಿಕ ರಷ್ಯಾ ಗುರುವಾರ ಬೆಳಗ್ಗೆ 8:30ಕ್ಕೆ ಉಕ್ರೇನ್ ಮೇಲೆ ದಾಳಿ ಮಾಡಿದೆ. ರಷ್ಯಾದ ಪಡೆಗಳು ಹಲವಾರು ದಿಕ್ಕುಗಳಿಂದ ಉಕ್ರೇನ್ಗೆ ಪ್ರವೇಶಿಸಿವೆ ಎಂದು ಉಕ್ರೇನ್ನ ಗಡಿ ರಕ್ಷಣಾ ಪಡೆ ಹೇಳಿದೆ... |
![]() | 100 ಮಿಲಿಯನ್ ಕ್ಲಬ್ ಸೇರಿದ ನೀನಾಸಂ ಸತೀಶ್- ರಚಿತಾ ರಾಮ್ ಜೋಡಿಯ 'ಏನಮ್ಮಿ ಏನಮ್ಮಿ' ಸಾಂಗ್ಈ ಪ್ರಯುಕ್ತ ಆನಂದ್ ಆಡಿಯೊ ಸಮಾರಂಭವನ್ನು ಆಯೋಜಿಸಿ, 'ಅಯೋಗ್ಯ' ಸಿನಿಮಾದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರನ್ನೂ ಗೌರವಿಸಿದೆ. |
![]() | ಧಾರವಾಡ ಕಳ್ಳನ ವಿಚಿತ್ರ ಶೋಕಿ: ಕನಸು ನನಸಾಗಿಸಿಕೊಳ್ಳಲು ಪೊಲೀಸ್ ಜೀಪ್ ಕದ್ದು 100 ಕೀ.ಮಿ ಓಡಿಸಿದ ಭೂಪ!ಕಳ್ಳನೊಬ್ಬನು ತನ್ನ ಕನಸು ನನಸಾಗಿಸಲು ಪೊಲೀಸ್ ಜೀಪ್ ಕದಿದ್ದಾನೆ, ಕಳ್ಳನ ವಿಚಿತ್ರ ಶೋಕಿ ಕಂಡು ಪೊಲೀಸರು ಶಾಕ್ ಆಗಿರುವ ಘಟನೆ ನಡೆದಿದೆ. |
![]() | ವಿಶ್ವ ದಾಖಲೆ: 1000 ಕೋಟಿ views ಪಡೆದ ಜಗತ್ತಿನ ಮೊದಲ ಯೂಟ್ಯೂಬ್ ವಿಡಿಯೊ 'ಬೇಬಿ ಶಾರ್ಕ್ ಡ್ಯಾನ್ಸ್'ಅಚ್ಚರಿ ಎಂದರೆ ಜಗತ್ತಿನ ಒಟ್ಟು ಜನಸಂಖ್ಯೆ 7.8 ಬಿಲಿಯನ್(780 ಕೋಟಿ), ಬೇಬಿ ಶಾರ್ಕ್ ಡ್ಯಾನ್ಸ್ ವೀಕ್ಷಣೆ ಆ ಸಂಖ್ಯೆಯನ್ನೂ ಮೀರಿಸಿದೆ. |
![]() | ರೋಗಪೀಡಿತ ಮಕ್ಕಳಿಗೆ ಕ್ರಿಸ್ಮಸ್ ಉಡುಗೊರೆಯಾಗಿ ಕೊಡಲು ತಂದಿದ್ದ 100 ಐಪ್ಯಾಡ್ ಕಳ್ಳತನಅನಾರೋಗ್ಯ ಪೀಡಿತ ಮಕ್ಕಳಿಗೆ ಉಡುಗೊರೆಯಾಗಿ ನೀಡಲೆಂದು ಆಡಳಿತ ಮಂಡಳಿ ಐಪ್ಯಾಡ್ ಗಳನ್ನು ತರಿಸಿ ಕೋಣೆಯೊಂದರಲ್ಲಿ ಭದ್ರವಾಗಿ ಇರಿಸಿದ್ದರು. |
![]() | ಎರಡೇ ದಿನಕ್ಕೆ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ. |
![]() | ಫೋರ್ಬ್ಸ್ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಸೇರಿ ಇಬ್ಬರು ಭಾರತೀಯರಿಗೆ ಸ್ಥಾನಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸಿರುವ ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಪ್ರತಿ ವರ್ಷ ಫೋರ್ಬ್ಸ್ ನಿಯತಕಾಲಿಕೆ ಪ್ರಪಂಚದಾದ್ಯಂತ ನೀತಿ ನಿರೂಪಕರು... |