ರಾಜ್ಯಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ.ಕೆ ಶಿವಕುಮಾರ್
ಪ್ರಧಾನಿ ನರೇಂದ್ರ ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದರು