ದೇಶಮನ್ ಕಿ ಬಾತ್ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆ
ಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಬಹಳ ವಿಶೇಷವಾಗಿದೆ. ಈ ಬಾರಿ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.