- Tag results for 100 crore club
![]() | ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ದಾಖಲೆ ಬರೆದ ನಟ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡಿದ್ದ ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ, ಬಿಡುಗಡೆಯ ನಂತರವೂ ಸದ್ದು ಮಾಡುತ್ತಲೇ ಇದೆ. ಗಣರಾಜ್ಯೋತ್ಸವದಂದು (ಜ. 26) ಬಿಡುಗಡೆಯಾದ ಈ ಚಿತ್ರವು 100 ಕೋಟಿ ಕ್ಲಬ್ ಪಟ್ಟಿಗೆ ಸೇರಿದೆ ಎಂದು ವರದಿಯಾಗಿದೆ. |
![]() | ಹಿನ್ನೋಟ 2022: ಕೆಜಿಎಫ್ 2 ನಿಂದ ಕಾಂತಾರ- 2022 ರಲ್ಲಿ 100 ಕೋಟಿ ಕ್ಲಬ್ ಸೇರಿದ ಸಿನಿಮಾಗಳಿವುವಿಮರ್ಶಕರು, ಪ್ರೇಕ್ಷಕರು ಮತ್ತು ಸಿನಿಮಾ ಪಂಡಿತರು ಒಟ್ಟಾಗಿ 2022 ಸ್ಯಾಂಡಲ್‌ವುಡ್‌ಗೆ ಸುವರ್ಣ ಯುಗದ ಆರಂಭ ಎಂದು ಕರೆದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕನ್ನಡ ಚಿತ್ರಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಮಾನ್ಯತೆ ಸಿಕ್ಕಿದೆ. |
![]() | 2022ರಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಬಾಲಿವುಡ್‌ನಲ್ಲಿ 100 ಕೋಟಿ ಕ್ಲಬ್ ಸೇರಿದ ಕೆಲವು ಸಿನಿಮಾಗಳಿವು!ಬ್ಯಾಕ್-ಟು-ಬ್ಯಾಕ್ ಫ್ಲಾಪ್ ಸಿನಿಮಾಗಳ ನಡುವೆ, ಕೆಲವು ಚಿತ್ರಗಳು ಹಿಟ್ ಆಗಿ ಹೊರಹೊಮ್ಮಲು ಮತ್ತು 100 ಕೋಟಿ ರೂ. ಕ್ಲಬ್ ಸೇರುವಲ್ಲಿ ಯಶಸ್ವಿಯಾದವು. ಇನ್ನೇನು ಈ ವರ್ಷ ಮುಗಿಯುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಮತ್ತು 100 ಕೋಟಿ ಕ್ಲಬ್‌ನ ಭಾಗವಾದ ಚಲನಚಿತ್ರಗಳು ಯಾವೆಂದು ನೋಡೋಣ... |
![]() | ಭಾರತದಾದ್ಯಂತ 450 ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿ 100 ಕೋಟಿ ಕ್ಲಬ್ ಸೇರಿದ 777 ಚಾರ್ಲಿ!ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ '777 ಚಾರ್ಲಿ' ಸಿನಿಮಾವು ಯಶಸ್ವಿಯಾಗಿ 25 ದಿನ ಪೂರೈಸಿದೆ. ಆ ಹಿನ್ನೆಲೆಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ಕಲೆಕ್ಷನ್ ಬಗ್ಗೆಯೂ ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. |
![]() | 100 ಕೋಟಿ ಕ್ಲಬ್ ಸೇರಿದ ಆಲಿಯಾ ಭಟ್ ಅಭಿನಯದ 'ಗಂಗೂಬಾಯಿ ಕಥಿಯಾವಾಡಿ'ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೊಸ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಬಾಚಿದೆ. |