- Tag results for 11 shots
![]() | ಬಿಹಾರ: 11 ಬಾರಿ ಲಸಿಕೆ ಪಡೆದ 84ರ ಅಜ್ಜ; 12ನೇ ಬಾರಿ ಪಡೆಯುವಾಗ ಸಿಕ್ಕಿಬಿದ್ದ ಭೂಪ!ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ. |