ರಾಜ್ಯದೆಹಲಿಯ ಮಸೀದಿಯ ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಕೊರೋನಾ ಇಲ್ಲ: ಶ್ರೀರಾಮುಲು
ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ....