ವಿದೇಶಬಾಯ್ ಫ್ರೆಂಡ್ ಜೊತೆ ಮದುವೆಗೆ ವಿರೋಧ: ಊಟಕ್ಕೆ ವಿಷ ಬೆರೆಸಿ ಮನೆಯ 13 ಜನರನ್ನು ಕೊಂದ ಯುವತಿ!
ಖೈರಪುರ ಸಮೀಪದ ಹೈಬತ್ ಖಾನ್ ಬ್ರೋಹಿ ಗ್ರಾಮದಲ್ಲಿ ಆಗಸ್ಟ್ 19 ರಂದು ಒಂದೇ ಕುಟುಂಬದ 13 ಮಂದಿ ಸಾವಿಗೀಡಾಗಿದ್ದರು. ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟು ಮಾಡಿತ್ತು. ತನಿಖೆ ಕೈಗೊಂಡ ಪೊಲೀಸರು ಕೊನೆಗೂ ಪ್ರಕರಣ ಭೇದಿಸುವಲ್ಲಿ ಯಶಸ್ವಿ