• Tag results for 138 trees

ಮೆಟ್ರೊ ರೈಲು ಕಾಮಗಾರಿ: 138 ಮರ ಕತ್ತರಿಸಲು ಬಿಎಂಆರ್‌ಸಿಎಲ್‌ಗೆ ನ್ಯಾಯಾಲಯದಿಂದ ಗ್ರೀನ್ ಸಿಗ್ನಲ್

ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ರೈಲು ಹಳಿ ನಿರ್ಮಾಣಕ್ಕೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ ಬುಧವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, 84 ಮರಗಳನ್ನು ಸ್ಥಳಾಂತರಿಸಲು ಅಸ್ತು ಎಂದಿದೆ.

published on : 10th February 2022

ರಾಶಿ ಭವಿಷ್ಯ