ದೇಶಭಾರೀ ಮಳೆ-ಪ್ರವಾಹದಿಂದ ತತ್ತರಿಸಿರುವ ತೆಲಂಗಾಣಕ್ಕೆ 15 ಕೋಟಿ ರು. ನೆರವು: ಅರವಿಂದ್ ಕೇಜ್ರಿವಾಲ್
ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ತೆಲಂಗಾಣ ಜನ ಜೀವನ ಈಗಾಗಲೇ ಕೊರೋನಾದಿಂದಾಗಿ ಆರ್ಥಿಕವಾಗಿ ತತ್ತರಿಸಿರುವ ತೆಲಂಗಾಣಕ್ಕೆ ಈ ನೆರೆ ಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.