15 ಮಂದಿಗೆ ಗಾಯ

ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 8 ವರ್ಷದ ಬಾಲಕಿ ಸಾವು, 16 ಮಂದಿಗೆ ಗಂಭೀರ ಗಾಯ! Video
ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದು ಜಮೀನಿನೊಳಗೆ ನುಗ್ಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಗುಜರಾತ್ ಬಸ್ ಪಲ್ಟಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ.

