ವಾಣಿಜ್ಯಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ಟಿ ಪರಿಹಾರ ಸೆಸ್ಗಾಗಿ 6 ಸಾವಿರ ಕೋಟಿ ಬಿಡುಗಡೆ
ಕೇಂದ್ರ ಸರ್ಕಾರ ಸೋಮವಾರ ತನ್ನ 'ರಾಜ್ಯಗಳಿಗೆ ವಿಶೇಷ ಗವಾಕ್ಷಿ' ಯೋಜನೆಯಡಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಎರಡನೇ ಹಂತದಲ್ಲಿ 6 ಸಾವಿರ ಕೋಟಿ ರೂ. ಜಿಎಸ್ಟಿ ಮರುಪಾವತಿ ಬಿಡುಗಡೆ ಮಾಡಿದೆ.