ರಾಜ್ಯ7ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: 17 ಮಂದಿ ಅಸ್ವಸ್ಥ, ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ!
ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾನವ ಸರಪಳಿ ರಚಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.