ದೇಶED ಯಿಂದ ನ್ಯೂಸ್ಕ್ಲಿಕ್, ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ ದಂಡ!
ಫೆಮಾ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್ ಪೋರ್ಟಲ್ ಹೊಂದಿರುವ - ಪಿಪಿಕೆ ನ್ಯೂಸ್ ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 120 ಕೋಟಿ ಹಾಗೂ ಪುರ್ಕಾಯಸ್ಥ ಅವರಿಗೆ 64 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.