• Tag results for 1st Test

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್: ದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದ ಭಾರತ

ಶ್ರೀಲಂಕಾ ವಿರುದ್ಧ ಇಂದು ಆರಂಭವಾಗಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರ ಆಕರ್ಷಕ 96 ರನ್ ಗಳ ನೆರವಿನೊಂದಿಗೆ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಆರು ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿದೆ.

published on : 4th March 2022

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!

ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. 

published on : 28th December 2021

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ

ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರದ್ದಾಗಿದೆ. 

published on : 27th December 2021

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್: ರಾಹುಲ್ ಶತಕದ ನೆರವಿನಿಂದ ಭಾರತ ಮೇಲುಗೈ

ಕೆ. ಎಲ್ ರಾಹುಲ್ ಅವರ 122 ರನ್ ಹಾಗೂ ಮಯಾಂಕ್ ಅಗರವಾಲ್ ಅವರ ಆಕರ್ಷಕ 60 ರನ್ ಗಳ ನೆರವಿನಿಂದ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ನಿಗದಿತ 90 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಈ ಮೂಲಕ ಭಾರತ ಮೇಲುಗೈ ಸಾಧಿಸಿದೆ.

published on : 26th December 2021

ನ್ಯೂಜಿಲ್ಯಾಂಡ್ ಎರಡನೇ ಇನ್ನಿಂಗ್ಸ್: ಭೋಜನ ವಿರಾಮದ ವೇಳೆಗೆ ಸ್ಕೋರ್ ವಿವರ ಹೀಗಿದೆ...

ಭಾರತದ ವಿರುದ್ಧ 284 ರನ್ ಗಳ ಸವಾಲನ್ನು ತಲುಪಬೇಕಿರುವ ನ್ಯೂಜಿಲ್ಯಾಂಡ್ ನ.29 ರಂದು ಭೋಜನ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 284 ರನ್ ಗಳನ್ನು ಕಲೆಹಾಕಿದೆ. 

published on : 29th November 2021

ಭಾರತ- ನ್ಯೂಜಿಲ್ಯಾಂಡ್ ಟೆಸ್ಟ್ ಮೊದಲ ದಿನ: ಭಾರತದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 258; ಚೊಚ್ಚಲ ಪಂದ್ಯದಲ್ಲಿ ಐಯ್ಯರ್ ಅರ್ಧಶತಕ

ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್ (75) ರನ್ ಗಳ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. 

published on : 25th November 2021

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

published on : 25th November 2021

ಕಿವೀಸ್ ವಿರುದ್ಧದ ಮೊದಲ ಟೆಸ್ಟ್: ಕೆಎಲ್ ರಾಹುಲ್ ಹೊರಕ್ಕೆ; ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆ!

ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲ್ಲಿದ್ದಾರೆ.

published on : 23rd November 2021

5ನೇ ದಿನ ಸಂಪೂರ್ಣ ಮಳೆಗೆ ಆಹುತಿ; ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಪಂದ್ಯದಲ್ಲಿ ಭಾರತ ಗೆಲುವಿನ ಸನಿಹದಲ್ಲಿತ್ತು. ಆದರೆ ಐದನೇ ದಿನದಾಟ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. 

published on : 8th August 2021

ಭಾರತ- ಇಂಗ್ಲೆಂಡ್ ಮೊದಲ ಟೆಸ್ಟ್: ಮೂರನೇ ದಿನವೂ ಮಳೆ ಅಡ್ಡಿ, ಇಂಗ್ಲೆಂಡ್ ಗೆ 70 ರನ್ ಹಿನ್ನೆಡೆ

ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ  ಮೂರನೇ ದಿನವೂ ಮಳೆ ಅಡ್ಡಿಯಾಗಿದೆ.

published on : 7th August 2021

ಮೊದಲ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 278 ರನ್ ಗಳಿಗೆ ಸರ್ವಪತನ; 95 ರನ್ ಗಳ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿದೆ.

published on : 6th August 2021

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲೌಟ್, 162 ರನ್ ಗಳಿಂದ ಹಿಂದಿರುವ ಭಾರತ

ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್  ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.

published on : 4th August 2021

ಪ್ರವಾಸಿ ಇಂಗ್ಲೆಂಡ್ ತಂಡ ನಮಗಿಂತ ಹೆಚ್ಚು ವೃತ್ತಿಪರ ಮತ್ತು ಸ್ಥಿರವಾಗಿತ್ತು: ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 227 ರನ್ ಗಳಿಂದ ಹೀನಾಯ ಸೋಲು ಅನುಭವಿಸಿದ್ದು, ಪ್ರವಾಸಿ ಆಂಗ್ಲರು ನಮಗಿಂತ ಹೆಚ್ಚು ವೃತ್ತಿಪರರು ಮತ್ತು ಸ್ಥಿರವಾಗಿದ್ದರು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ.

published on : 9th February 2021

ರಾಶಿ ಭವಿಷ್ಯ