ದೇಶಅಲ್ಪಸಂಖ್ಯಾತ ಯುವಕನ ಮೇಲೆ ಹಲ್ಲೆ ನಡೆಸಿ ಪಾದ ನೆಕ್ಕುವಂತೆ ಒತ್ತಾಯ: ಹೊಸ ವಿಡಿಯೋ ವೈರಲ್, ಇಬ್ಬರು ಆರೋಪಿಗಳ ಬಂಧನ
ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಒಬಿಸಿ ಯುವಕನ ಪಾದ ನೆಕ್ಕುವಂತೆ ಒತ್ತಾಯಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ವಾಲಿಯರ್ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎನ್ನಲಾಗಿದೆ.