ದೇಶನಕಲಿ ಎನ್ಐಎ ಅಧಿಕಾರಿಗಳಿಂದ ಉದ್ಯಮಿ ಕಿಡ್ನಾಪ್, ಬರೋಬ್ಬರಿ 2 ಕೋಟಿ ವಸೂಲಿ!
ಉದ್ಯಮಿಯೊಬ್ಬರ ಅಪಹರಣ ಮತ್ತು ಹಲ್ಲೆಗೆ ಸಂಬಂಧಿಸಿದಂತೆ ಕೆಲವು ಜನರನ್ನು ಬಂಧಿಸಿದ ಮಾರನೇ ದಿನ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಆರೋಪಿಗಳು ದೇಶದ ಪ್ರಮುಖ ತನಿಖಾ ಸಂಸ್ಥೆ ಎನ್ಐಎ ಅಧಿಕಾರಿಗಳೆಂದು ಪೋಸ್ ನೀಡಿ, ಉದ್ಯಮಿಯಿಂದ ಬರೋಬ್ಬರಿ 2 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ.