ಪರ್ತ್ ನಲ್ಲಿ ನಡೆಯುತ್ತಿರುವ 2 ನೇ ಟೆಸ್ಟ್ ಪಂದ್ಯದ 3 ನೇ ದಿನಾಂತ್ಯಕ್ಕೆ ಆಸ್ಟ್ರೇಲಿಯಾ ತಂಡ 4 ವಿಕೆಟ್ ಕಳೆದುಕೊಂಡಿದ್ದು 132 ರನ್ ಗಳಿಸಿದೆ.