ದೇಶತಮಿಳುನಾಡಿಗೆ ಕೊರೋನಾಘಾತ: 2 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ, ಇಂದು 6,988 ಮಂದಿಗೆ ಪಾಸಿಟಿವ್
ತಮಿಳುನಾಡಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ ಬರೋಬ್ಬರಿ 6,988 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.