ದೇಶ20 ಯೋಧರ ಹತ್ಯೆಯನ್ನು ಚೀನಾ ಏಕೆ ಸಮರ್ಥಿಸಿಕೊಳ್ಳುತ್ತಿದೆ?: ರಾಹುಲ್ ಗಾಂಧಿ
ಗಲ್ವಾನ್ ಕಣಿವೆಯ ಎಲ್ಎಸಿಯಿಂದ ಭಾರತ-ಚೀನಾ ತಮ್ಮ ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಪ್ರಾರಂಭಿಸಿರುವ ಬೆನ್ನಲ್ಲೇ ಕಾಂಗ್ರೆಸ್ ನ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದ್ದಾರೆ.