ಸಿನಿಮಾ ಸುದ್ದಿಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ: ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ!
ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ.