- Tag results for 2002 Gujarat riots
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ: ಭಾರತ ಕೆಂಡ, ಇಷ್ಟಕ್ಕೂ ಅದರಲ್ಲೇನಿದೆ?ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. |
![]() | ಪ್ರಧಾನಿ ಮೋದಿ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. |
![]() | 2002 ಗುಜರಾತ್ ಗಲಭೆ: ಎರಡು ತಿಂಗಳ ನಂತರ ತೀಸ್ತಾ ಸೆಟಲ್ವಾಡ್ ಜೈಲಿನಿಂದ ಬಿಡುಗಡೆ2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಶನಿವಾರ ಜಾಮೀನಿನ ಮೇಲೆ ಜೈಲಿನಿಂದ... |
![]() | 2002ರ ಗುಜರಾತ್ ಗಲಭೆ ಪ್ರಕರಣ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. |
![]() | ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ. |
![]() | ಇಂತಹ ರಾಜಕೀಯ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ: ಅತ್ಯಾಚಾರ ಆರೋಪಿಗಳಿಗೆ ಬಿಜೆಪಿ ಬೆಂಬಲಕ್ಕೆ ರಾಹುಲ್ ವಾಗ್ದಾಳಿಕ್ರಿಮಿನಲ್ಗಳಿಗೆ ಬಿಜೆಪಿ ಬೆಂಬಲ ಸೂಚಿಸುತ್ತಿರುವುದು ಮಹಿಳೆಯರ ಬಗ್ಗೆ ಇರುವ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ ಮತ್ತು 'ಇಂತಹ ರಾಜಕೀಯ'ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. |
![]() | ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳು ಬಿಡುಗಡೆ!2002 ಗೋಧ್ರಾ ಗಲಭೆ ವೇಳೆ ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. |
![]() | 2022 ಗುಜರಾತ್ ಹಿಂಸಾಚಾರ: ಅಹ್ಮದ್ ಪಟೇಲ್ ವಿರುದ್ಧ ಎಸ್‌ಐಟಿ ಆರೋಪಗಳು ಕಪೋಲಕಲ್ಪಿತ, ದುರುದ್ದೇಶದ್ದು- ಕಾಂಗ್ರೆಸ್ ಹೇಳಿಕೆಅಹ್ಮದ್ ಪಟೇಲ್ ಅವರು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಹಣಕಾಸು ಒದಗಿಸಿದ್ದರು ಮತ್ತು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರವನ್ನು ಪದಚ್ಯುತಗೊಳಿಸಲು ಸಂಚು ರೂಪಿಸಿದ್ದರು ಎಂಬ ಗುಜರಾತ್ ಪೊಲೀಸ್ ಎಸ್‌ಐಟಿಯ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. |
![]() | ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ!2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್... |