ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟಗಳು ಹೆಚ್ಚುತ್ತಿವೆ. ಎಂಟು ವರ್ಷಗಳ ಹಿಂದಿನ ಪ್ರಕರಣದಲ್ಲಿ ದೆಹಲಿಯ ಸಾಕೇತ್ ನ್ಯಾಯಾಲಯವು ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಲು ಆದೇಶಿಸಿದೆ.