• Tag results for 2019

ಮಹಾರಾಷ್ಟ್ರ ಬಳಿಕ ಬಿಜೆಪಿಗೆ ಮತ್ತೊಂದು ಮರ್ಮಾಘಾತ! 

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಶಿವಸೇನೆ ನಡುವೆ ಫಲಿತಾಂಶದ ನಂತರ ಬಿರುಕುಂಟಾಗಿದ್ದರೆ, ಚುನಾವಣೆ ಹೊಸ್ತಿಲಿನಲ್ಲಿರುವ ಜಾರ್ಖಂಡ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿಗೆ ಶಾಕ್ ಎದುರಾಗಿದೆ. 

published on : 11th November 2019

ಐಎಸ್ಎಲ್: ಬೆಂಗಳೂರು ತಂಡಕ್ಕೆ ಜಯ

ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಜಯ ಕಾಣದೇ ನಿರಾಶೆಗೊಂಡಿದ್ದ ಬೆಂಗಳೂರು ಫುಟ್ಬಾಲ್ ತಂಡ ತವರಿನಲ್ಲಿ ನಡೆದ ಪಂದ್ಯದಲ್ಲಿ 3-0ಯಿಂದ ಮಾಜಿ ಚಾಂಪಿಯನ್ ಚೆನ್ನೈನ್ ಎಫ್.ಸಿ ತಂಡವನ್ನು ಮಣಿಸಿ, ಜಯದ ಖಾತೆ ತೆರೆದಿದೆ. 

published on : 11th November 2019

ಬೆಂಗಳೂರಿನ ಐಐಎಸ್ ಸಿಯ ಪ್ರೊ. ಜಿ.ಮುಗೇಶ್ ಸೇರಿ 6 ಜನರಿಗೆ 2019 ರ ಇನ್ಫೋಸಿಸ್ ಪ್ರಶಸ್ತಿ

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ ಸಿ) ಅಜೈವಿಕ ಮತ್ತು ಭೌತಿಕ ರಸಾಯನಶಾಸ್ತ್ರ ವಿಭಾಗದ ಪ್ರೊಫೆಸರ್ ಜಿ.ಮುಗೇಶ್ ಸೇರಿದಂತೆ ಆರು ಜನರಿಗೆ ಗುರುವಾರ ಇನ್ಫೋಸಿಸ್ ವಿಜ್ಞಾನ ಫೌಂಡೇಷನ್ 2019ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರಕಟಿಸಿದೆ.

published on : 7th November 2019

ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ದಿನೇಶ್ ಕಾರ್ತಿಕ್, ವಿಡಿಯೋ ನೋಡಿ ವ್ಹಾವ್ ಅಂತೀರಾ?

ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.

published on : 4th November 2019

ದೇವಧರ್ ಟ್ರೋಫಿ: ಕೇದಾರ್, ಗೌತಮ್ ಮಿಂಚಿಂಗ್, ಭಾರತ ಬಿ ಚಾಂಪಿಯನ್

ಅನುಭವಿ ಕೇದಾರ್ ಜಾದವ್ (86) ಹಾಗೂ ಶಹಬಾಜ್ ನದೀಮ್ (32ಕ್ಕೆ 4) ಅವರ ಭರ್ಜರಿ ಆಟದ ನೆರವಿನಿಂದ ದೇವಧರ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಬಿ ತಂಡ 51 ರನ್ ಗಳಿಂದ ಭಾರತ ಸಿ ವಿರುದ್ಧ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.

published on : 4th November 2019

ಉಪ ಚುನಾವಣೆಯಲ್ಲಿ ತಟಸ್ಥವಾಗಿರುವ ಧೋರಣೆ: ಸುಮಲತಾ

ಉಪ ಚುನಾವಣೆಯಲ್ಲಿ ಬೆಂಬಲ ನೀಡಿ ಎಂದು ನನ್ನನ್ನು ಇನ್ನೂ ಯಾರು ಭೇಟಿ ಮಾಡಿ ಬೆಂಬಲ ಕೇಳಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟಪಡಿಸಿದ್ದಾರೆ.

published on : 2nd November 2019

ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಕಣಕ್ಕೆ: ಶರತ್ ಬಚ್ಚೇಗೌಡ

ಪಕ್ಷವನ್ನು ನಮ್ಮ ಕಾರ್ಯಕರ್ತರು ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದರು ಕ್ಷೇತ್ರದಲ್ಲಿ 3 ಸಾವಿರ ಇದ್ದ ಬಿಜೆಪಿ ಮತಗಳನ್ನು ಶಾಸಕರನ್ನು ಗೆಲ್ಲಿಸುವ ಹಂತಕ್ಕೆ ಬಂದಿದೆ ಎಂದು ಶರತ್​ ಬಚ್ಚೇಗೌಡ ತಿಳಿಸಿದ್ದಾರೆ.

published on : 2nd November 2019

ಜಾರ್ಖಂಡ್ ವಿಧಾನಸಭೆ ಚುನಾವಣೆ: ನ.30ರಿಂದ 5 ಹಂತದಲ್ಲಿ ಮತದಾನ, ಡಿ.23ರಂದು ಫಲಿತಾಂಶ

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

published on : 1st November 2019

ಮಯಾಂಕ್, ಗಿಲ್ ಮಿಂಚು: ಭಾರತ 'ಸಿ'ಗೆ 232 ರನ್ ಭರ್ಜರಿ ಜಯ, ಫೈನಲ್ ಗೆ ಲಗ್ಗೆ

ಮಯಾಂಕ್ ಅಗರ್ವಾಲ್(120 ರನ್) ಮತ್ತು ಶುಭಮನ್ ಗಿಲ್(142 ರನ್) ಅವರ ಭರ್ಜರಿ ಶತಕಗಳು ಹಾಗೂ ಜಲಜ್ ಸೆಕ್ಸೇನಾ(41 ಕ್ಕೆ 7) ಅವರ ಸ್ಪಿನ್ ಮೋಡಿಯ ನೆರವಿನಿಂದ...

published on : 1st November 2019

ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ಬಿಜೆಪಿ ನಾಯಕ

ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ.

published on : 1st November 2019

ಮಹಾರಾಷ್ಟ್ರ, ಹರ್ಯಾಣ ಚುನಾವಣಾ ಫಲಿತಾಂಶದ ದಿನ ಬರೊಬ್ಬರಿ 3.2 ಮಿಲಿಯನ್ ಟ್ವೀಟ್!

ಮಹಾರಾಷ್ಟ್ರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ದಿನದಂದು ಸಾಮಾಜಿಕ ಜಾಲತಾಣಗಳು ಎಂದಿಗಿಂತಲೂ ಹೆಚ್ಚು ಸಕ್ರಿಯವಾಗಿದ್ದವು. 

published on : 25th October 2019

ಮಹಾರಾಷ್ಟ್ರ ಚುನಾವಣಾ ಫಲಿತಾಂಶ 2019: ಅನಿರೀಕ್ಷಿತ ಸೋಲಿನ ಅಘಾತದಿಂದ ಕಣ್ಣೀರಿಟ್ಟ ಪಂಕಜಾ ಮುಂಧೆ! 

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ-ಶಿವಸೇನೆ ಮೈತ್ರಿ ಮತ್ತೆ ಅಧಿಕಾರಕ್ಕೇರಿದೆ. ಆದರೆ ಮಹಾರಾಷ್ಟ್ರದ ಬಿಜೆಪಿಯ ಹಲವು ಖ್ಯಾತ ನಾಮರು ಸೋಲು ಕಂಡಿದ್ದಾರೆ. ಈ ಪೈಕಿ ಮಾಜಿ ಸಚಿವೆ ಪಂಕಜಾ ಮುಂಧೆ ಅವರೂ ಒಬ್ಬರು. 

published on : 24th October 2019

ಬಿಜೆಪಿಗೆ ಜೆಜೆಪಿ ಬೆಂಬಲ: ಹರ್ಯಾಣದಲ್ಲೂ ಅರಳಲಿದೆ ಕಮಲ!?

ಅತಂತ್ರ ವಿಧಾನಸಭೆ ಫಲಿತಾಂಶ ಪ್ರಕಟವಾಗಿದ್ದ ಹರ್ಯಾಣದಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬ ಕುತೂಹಲಕ್ಕೆ ಬಹುತೇಕ ಉತ್ತರ ಸಿಕ್ಕಿದೆ. 

published on : 24th October 2019

ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ಮಾಜಿ ಸಿಎಂ ಭೂಪಿಂದರ್‌ ಸಿಂಗ್‌ ಹೂಡಾ

ಹಾಲಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಹೊರತಾಗಿಯೂ ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

published on : 24th October 2019

ಹರ್ಯಾಣ ಅತಂತ್ರ: ಜೆಜೆಪಿಗೆ ಸಿಎಂ ಗಾದಿ ಆಫರ್ ಮಾಡಿದ ಕಾಂಗ್ರೆಸ್..!: ದುಷ್ಯಂತ್ ಚೌಟಾಲಾ ಹೇಳಿದ್ದೇನು?

ಇಂದು ಪ್ರಕಟವಾದ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಯಾವೊಂದು ರಾಜಕೀಯ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಜೆಪಿ ಪಾತ್ರ ನಿರ್ಣಾಯಕವಾಗಿದೆ.

published on : 24th October 2019
1 2 3 4 5 6 >