2020 ದೆಹಲಿ ಗಲಭೆ

ಉಮರ್ ಖಾಲಿದ್-ಶಾರ್ಜೀಲ್ ಇಮಾಮ್ ಜಾಮೀನು ನಿರಾಕರಣೆ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್!
ದೆಹಲಿ ಗಲಭೆಗೆ ಸಂಬಂಧಿಸಿದ ದೊಡ್ಡ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ದೆಹಲಿ ಗಲಭೆ ಆರೋಪಿ ಶಾರ್ಜೀಲ್ ಇಮಾಮ್ಗೆ 7 ದಿನ ಮಧ್ಯಂತರ ಜಾಮೀನು!
ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ದೆಹಲಿ ಗಲಭೆಯ ಆರೋಪಿ ಶಾರ್ಜೀಲ್ ಇಮಾಮ್ಗೆ ತನ್ನ ಸೋದರಸಂಬಂಧಿಯ ಮದುವೆಯಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ನೀಡಿದೆ.

