- Tag results for 2021-22
![]() | ದೆಹಲಿ ಹೊಸ ಅಬಕಾರಿ ನೀತಿ ಎಫೆಕ್ಟ್: ಖಾಸಗಿ ಮದ್ಯದ ಅಂಗಡಿಗಳಿಗೆ ಬೀಗ.. ತಲೆ ಎತ್ತಲಿವೆ 300 ಸರ್ಕಾರಿ ಬೃಹತ್ ವೈನ್ ಶಾಪ್ ಗಳು!ದೆಹಲಿ ಸರ್ಕಾರ ಜಾರಿಗೆ ತಂದಿರುವ ಅಬಕಾರಿ ನೀತಿಯಿಂದಾಗಿ ಖಾಸಗಿ ಮದ್ಯದ ಅಂಗಡಿಗಳಿಗೆ ಬೀಗ ಬೀಳಲಿದ್ದು, ಅದರ ಬದಲಿಗೆ ಸುಮಾರು 300 ಸರ್ಕಾರಿ ಬೃಹತ್ ವೈನ್ ಶಾಪ್ ಗಳು ತಲೆ ಎತ್ತಲಿವೆ. |
![]() | ಕಳೆದ ವರ್ಷ 78 ಬಾರಿ ಪೆಟ್ರೋಲ್ ದರ ಹೆಚ್ಚಿಸಲಾಗಿದೆ: ಸಂಸತ್ ಗೆ ಕೇಂದ್ರದ ಉತ್ತರ2021-2022ರ ಹಣಕಾಸು ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 78 ಬಾರಿ ಹೆಚ್ಚಿಸಲಾಗಿದ್ದು, ಡೀಸೆಲ್ ದರವನ್ನು ದೆಹಲಿಯಲ್ಲಿ 76 ಬಾರಿ ಹೆಚ್ಚಿಸಲಾಗಿದೆ ಎಂದು ಸರ್ಕಾರ ಸಂಸತ್ತಿಗೆ ತಿಳಿಸಿದೆ. |
![]() | ದೆಹಲಿ ಅಬಕಾರಿ ನೀತಿ ಕುರಿತು ಸಿಬಿಐ ತನಿಖೆ: ಸುಳ್ಳು ಪ್ರಕರಣದಲ್ಲಿ ಸಿಸೋಡಿಯಾ ಬಂಧಿಸುವ ಯತ್ನ- ಅರವಿಂದ್ ಕೇಜ್ರಿವಾಲ್ ಕಳವಳದೆಹಲಿ ಅಬಕಾರಿ ನೀತಿ ಕುರಿತು ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಈ ಕುರಿತು ಕಳವಳ ವ್ಯಕ್ತಪಡಿಸಿರುವ ದೆಹಲಿ ಸಿಎಂ ಆರವಿಂದ್ ಕೇಜ್ರಿವಾಲ್ ಅವರು, ಸುಳ್ಳು ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಜೈಲಿಗೆ ಕಳುಹಿಸಬಹುದು ಎಂದು ಹೇಳಿದ್ದಾರೆ. |
![]() | ಬಿಡಬ್ಲ್ಯುಎಸ್ಎಸ್ ಬಿ ಗೆ ಬರಬೇಕಿದೆ 355 ಕೋಟಿ ರೂಪಾಯಿ ಬಾಕಿ ಮೊತ್ತ: ಸರ್ಕಾರಿ ಇಲಾಖೆಗಳೇ ಮುಂಚೂಣಿ ಸುಸ್ತಿದಾರರು!ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ ಬಿ) ಗೆ ಬರೊಬ್ಬರಿ 355 ಕೋಟಿ ರೂಪಾಯಿ ಬಿಲ್ ಹಣ ಬಾಕಿ ಬರುವುದು ಇದೆ. |
![]() | ಕೇಂದ್ರ ಬಜೆಟ್ 2022: ಆರ್ಥಿಕ ಸಮೀಕ್ಷೆ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆಸಂಸತ್ನ ಬಜೆಟ್ ಅಧಿವೇಶನಕ್ಕೆ ಸೋಮವಾರ ಚಾಲನೆ ದೊರೆತಿದ್ದು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣವನ್ನೂ ಮಾಡಿದ್ದಾರೆ. ಇದೀಗ 2021-22 ರ ಆರ್ಥಿಕ ಸಮೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನ ಮುಂದಿಟ್ಟಿದ್ದಾರೆ. |
![]() | ಸಿಬಿಎಸ್ ಇ 10, 12ನೇ ತರಗತಿ ಪಠ್ಯಕ್ರಮ ಎರಡು ಅವಧಿಗೆ ವಿಂಗಡಣೆ, ಪ್ರತಿ ಅವಧಿ ಅಂತ್ಯದಲ್ಲಿ ಪರೀಕ್ಷೆಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದೆ. |